ETV Bharat / bharat

ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ: ಮಾಜಿ ಸಚಿವೆ ಹರ್​​ಸಿಮ್ರತ್​​ ಕೌರ್ ಬಂಧನ!

author img

By

Published : Oct 1, 2020, 10:50 PM IST

ಕೃಷಿ ಮಸೂದೆಗೆ ಪಂಜಾಬ್​ನಲ್ಲಿ ವ್ಯಾಪಕ ಪ್ರತಿಭಟನೆ ವ್ಯಕ್ತವಾಗುತ್ತಿದೆ. ಶಿರೋಮಣಿ ಅಕಾಲಿ ದಳದ ಹರ್​ಸಿಮ್ರತ್​ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಪ್ರತಿಭಟನೆ ನಡೆಸುತ್ತಿದ್ದಾರೆ.

Akali leader Harsimrat Badal detained
Akali leader Harsimrat Badal detained

ಚಂಡೀಗಢ: ಕೇಂದ್ರ ಸರ್ಕಾರ ಜಾರಿಗೊಳಿಸಲು ನಿರ್ಧರಿಸಿರುವ ಹೊಸ ಕೃಷಿ ಮಸೂದೆಗಳಿಗೆ ಸಂಬಂಧಿಸಿದಂತೆ ಪಂಜಾಬ್​​ನಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ಪ್ರೊಟೆಸ್ಟ್​​ನಲ್ಲಿ ಭಾಗಿಯಾಗಿದ್ದ ಕೇಂದ್ರದ ಮಾಜಿ ಸಚಿವೆ ಹರ್​ಸಿಮ್ರತ್​​ ಕೌರ್​ ಬಾದಲ್​​​ ಅವರನ್ನ ಪೊಲೀಸರು ಬಂಧಿಸಿದ್ದಾರೆ.

ಮಾಜಿ ಸಚಿವೆ ಹರ್​​ಸಿಮ್ರತ್​​ ಕೌರ್ ಬಂಧಿಸಿದ ಪೊಲೀಸರು!

ಶಿರೋಮಣಿ ಅಕಾಲಿ ದಳ ಈಗಾಗಲೇ ಎನ್​ಡಿಎ ಮೈತ್ರಿಕೂಟದಿಂದ ಹೊರಬಂದಿದ್ದು, ಕೃಷಿ ಮಸೂದೆ ವಿಚಾರವಾಗಿ ಹರ್​​ಸಿಮ್ರತ್​ ಕೌರ್​ ಬಾದಲ್​ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದಿದ್ದಾರೆ.

  • ਕਿਸਾਨਾਂ ਦੇ ਹੱਕਾਂ ਦੀ ਰਾਖੀ ਲਈ ਆਵਾਜ਼ ਚੁੱਕਣ ਬਦਲੇ ਸਾਨੂੰ ਗ੍ਰਿਫ਼ਤਾਰ ਕੀਤਾ ਜਾ ਰਿਹਾ ਹੈ, ਪਰ ਅਸੀਂ ਸੱਚਾਈ ਦੀ ਪੈਰਵੀ ਕਰ ਰਹੇ ਹਾਂ ਅਤੇ ਇਸ ਜ਼ੋਰ ਜ਼ਬਰ ਨਾਲ ਸਾਡੀ ਸੱਚਾਈ ਦੀ ਆਵਾਜ਼ ਦਬਾਈ ਨਹੀਂ ਜਾ ਸਕੇਗੀ।

    Arrested for raising farmers' voice, but they won't be able to silence us.#IkkoNaaraKisanPyaara pic.twitter.com/zzFtt6TqqT

    — Harsimrat Kaur Badal (@HarsimratBadal_) October 1, 2020 " class="align-text-top noRightClick twitterSection" data=" ">

ರೈತರ ಹಕ್ಕುಗಳ ಬಗ್ಗೆ ಪ್ರತಿಭಟನೆ ನಡೆಸುತ್ತಿರುವುದಾಗಿ ನಮ್ಮನ್ನ ಬಂಧನ ಮಾಡಲಾಗಿದ್ದು, ನಾವು ಸುಮ್ಮನಿರುವುದಿಲ್ಲ ಎಂದಿದ್ದಾರೆ. ಅಕಾಲಿ ದಳ ಇಂದು ಬೆಳಗ್ಗೆಯಿಂದ ಕಿಸಾನ್​ ಮೋರ್ಚಾ ಆರಂಭಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.