ಮುಂಬೈ: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ವಿಧಿವಿಜ್ಞಾನ ವೈದ್ಯಕೀಯ ಮಂಡಳಿಯು ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆಯಲ್ಲ ಎಂದು ಹೇಳಿದೆ. ಅಂದಿನಿಂದ ಅನೇಕರು ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಸುಶಾಂತ್ ಅವರ ಸಹೋದರಿ ಶ್ವೇತಾ ಸಿಂಗ್ ಕೂಡ ಈ ಕುರಿತು ಟ್ವೀಟ್ ಮಾಡಿದ್ದಾರೆ.
- " class="align-text-top noRightClick twitterSection" data="
">
ಶ್ವೇತಾ ತನ್ನ ಸಹೋದರನ ಫೋಟೋದೊಂದಿಗೆ 'ಆಲ್ ಐಸ್ ಆನ್ ಸಿಬಿಐ' ಎಂಬ ಬಲವಾದ ಸಂದೇಶದೊಂದಿಗೆ ಹಂಚಿಕೊಂಡಿದ್ದಾರೆ. ನನ್ನ ಕುಟುಂಬಕ್ಕೆ ದೇವರ ಮೇಲೆ ನಂಬಿಕೆ ಇಡುವಂತೆ ಮತ್ತು ನಿಮ್ಮ ಹೃದಯದಿಂದ ಪ್ರಾರ್ಥಿಸುವಂತೆ ನಾನು ಒತ್ತಾಯಿಸುತ್ತೇನೆ. ಸತ್ಯ ಹೊರಬರಲು ಪ್ರಾರ್ಥಿಸಿ ಎಂದು ಟ್ವೀಟ್ ಮಾಡಿದ್ದಾರೆ.
ಇದಕ್ಕೆ ನಟಿ ಅಂಕಿತಾ ಲಖೊಂಡೆ, ಹೃದಯದ ಎಮೋಜಿಯೊಂದಿಗೆ "ದಿ" ಎಂದು ಕಾಮೆಂಟ್ ಮಾಡಿದ್ದಾರೆ.