ETV Bharat / bharat

'ಮನೆಯಲ್ಲೇ ನಮಾಜ್ ಮಾಡಿ': ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮನವಿ

author img

By

Published : Mar 27, 2020, 12:06 PM IST

ಸಹ ನಾಗರಿಕರಿಗೆ ಹಾನಿಯಾಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಮುಸ್ಲಿಮರು ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸೂಚಿಸಿದೆ.

All India Muslim Personal Law Board ON PRAYER
ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿ

ನವದೆಹಲಿ: ಮುಸ್ಲಿಮರು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಬದಲು ಮನೆಯಲ್ಲೇ ಪ್ರಾರ್ಥಿಸಿ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತಿಳಿಸಿದೆ.

  • Due to #NovelCoronavirus pandemic, Muslims are recommended to offer Zuhur at home instead of praying Jumah at mosques. DON'T come out for congregational prayers and #StayAtHomeSaveLives. It is mandatory upon all to avoid causing harm to their fellow citizens. #NoJumahInMasjid

    — All India Muslim Personal Law Board (@AIMPLB_Official) March 26, 2020 " class="align-text-top noRightClick twitterSection" data=" ">

ಕೊರೊನಾ ವೈರಸ್​ ಹರಡುವುದನ್ನು ತಡೆಯುವುದಕ್ಕಾಗಿ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಬದಲು ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಲು ಶಿಫಾರಸ್ಸು ಮಾಡಲಾಗಿದೆ. ಪ್ರಾರ್ಥನೆಗಾಗಿ ಹೊರಬರಬೇಡಿ. ನಮ್ಮ ಸಹ ನಾಗರಿಕರಿಗೆ ಹಾನಿಯಾಗದಂತೆ ನೋಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಟ್ವೀಟ್​ ಮಾಡಿದೆ.

ಹಾಗೆಂದ ಮಾತ್ರಕ್ಕೆ ಮಸೀದಿಯನ್ನು ಸಂಪೂರ್ಣವಾಗಿ ತ್ಯಜಿಸಬೇಡಿ. ಮಸೀದಿ ನಿಯಮದ ಪ್ರಕಾರ, ಕನಿಷ್ಠ ನಾಲ್ಕು ಮಂದಿಯಾದರೂ ಪ್ರಾರ್ಥನೆಯನ್ನು ಸಲ್ಲಿಸಲು ಮಸೀದಿಯಲ್ಲಿ ಉಳಿಯುವಂತೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸೂಚಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.