ETV Bharat / bharat

ಅಮಿತಾಬ್​ ಬಚ್ಚನ್​​ಗೆ ಕೋವಿಡ್ ನೆಗೆಟಿವ್​... ಅಮಿತ್​ ಶಾಗೆ ಪಾಸಿಟಿವ್​..! - Amit Shah tests positive

ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರಿಗೆ ಕೊರೊನಾ ದೃಢವಾಗಿದ್ದು, ನಟ ಅಮಿತಾಬ್​ ಬಚ್ಚನ್​​​​​​ ಅವರು ಸೋಂಕಿನಿಂದ ಗುಣಮುಖರಾಗಿದ್ದಾರೆ.

Amit Shah tests positive, Amitabh Bachchan tests negative for covid 19
ಅಮಿತಾಬ್- ಶಾ
author img

By

Published : Aug 2, 2020, 5:14 PM IST

Updated : Aug 2, 2020, 5:41 PM IST

ನವದೆಹಲಿ: ಕೋವಿಡ್​ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಿವುಡ್​ ಹಿರಿಯ ನಟ ಅಮಿತಾಬ್​ ಬಚ್ಚನ್​​​​​​ ಅವರು ಗುಣಮುಖರಾಗಿ ಡಿಸ್ಚಾರ್ಚ್​ ಆಗಿದ್ದಾರೆ. ಇನ್ನೊಂದೆಡೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರಿಗೆ ಸೋಂಕು ತಗುಲಿರುವುದು ದೃಢವಾಗಿದೆ.

  • कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है परन्तु डॉक्टर्स की सलाह पर अस्पताल में भर्ती हो रहा हूँ। मेरा अनुरोध है कि आप में से जो भी लोग गत कुछ दिनों में मेरे संपर्क में आयें हैं, कृपया स्वयं को आइसोलेट कर अपनी जाँच करवाएं।

    — Amit Shah (@AmitShah) August 2, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್​ ಮಾಡಿ ಸ್ಪಷ್ಟನೆ ನೀಡಿರುವ ಅಮಿತ್​ ಶಾ, ಕೊರೊನಾ ಲಕ್ಷಣಗಳು ಕಂಡು ಬಂದ ಕಾರಣ ನಾನು ಪರೀಕ್ಷೆಗೆ ಒಳಗಾಗಿದ್ದೆ. ಇದೀಗ ವರದಿ ಪಾಸಿಟಿವ್​ ಬಂದಿದೆ. ನಾನು ಆರೋಗ್ಯವಾಗಿದ್ದೇನೆ, ಆದರೂ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ದಯವಿಟ್ಟು ಕ್ವಾರಂಟೈನ್​ನಲ್ಲಿರಿ ಎಂದು ಮನವಿ ಮಾಡಿದ್ದಾರೆ.

  • 🙏🏽 my father, thankfully, has tested negative on his latest Covid-19 test and has been discharged from the hospital. He will now be at home and rest. Thank you all for all your prayers and wishes for him. 🙏🏽

    — Abhishek Bachchan (@juniorbachchan) August 2, 2020 " class="align-text-top noRightClick twitterSection" data=" ">

ಕೊರೊನಾಗೆ ಒಳಗಾಗಿ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಮಿತಾಬ್​ ಬಚ್ಚನ್ ಗುಣಮುಖರಾಗಿದ್ದಾರೆ. ನಮ್ಮ ತಂದೆಯ ಕೋವಿಡ್​ ವರದಿ ನೆಗೆಟಿವ್​ ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಚ್​ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇವರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ಪುತ್ರ ಅಭಿಷೇಕ್​ ಬಚ್ಚನ್​ ಟ್ವೀಟ್​ ಮಾಡಿದ್ದಾರೆ.

  • T 3613 - I have tested CoVid- have been discharged. I am back home in solitary quarantine.
    Grace of the Almighty, blessings of Ma Babuji, prayers & duas of near & dear & friends fans EF .. and the excellent care and nursing at Nanavati made it possible for me to see this day . pic.twitter.com/76jWbN5hvM

    — Amitabh Bachchan (@SrBachchan) August 2, 2020 " class="align-text-top noRightClick twitterSection" data=" ">

Last Updated : Aug 2, 2020, 5:41 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.