ETV Bharat / bharat

ಅಮೃತಸರದಲ್ಲಿ ಕಟ್ಟಡದ ಮೇಲ್ಛಾವಣಿ ಕುಸಿತ: ಮೂವರು ಬಲಿ - ಅಮೃತಸರದ ಗುರುನಾನಕ್ ಪುರ ಪ್ರದೇಶ

ಪಂಜಾಬ್​ನ ಅಮೃತಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಗುರುನಾನಕ್​ಪುರ ಪ್ರದೇಶದಲ್ಲಿ ಕಟ್ಟಡವೊಂದರ ಮೇಲ್ಛಾವಣಿ ಕುಸಿದು ಮೂವರು ಮೃತಪಟ್ಟಿದ್ದಾರೆ.

Amritsar building collapse
ಅಮೃತಸರದಲ್ಲಿ ಕಟ್ಟಡ ಕುಸಿತ
author img

By

Published : Aug 28, 2020, 12:22 PM IST

ಅಮೃತಸರ: ಕಟ್ಟಡದ ಮೇಲ್ಛಾವಣಿ ಕುಸಿದು ಮೂವರು ಮೃತಪಟ್ಟಿರುವ ಘಟನೆ ಪಂಜಾಬ್​ನ ಅಮೃತಸರದ ಗುರುನಾನಕ್​​ಪುರ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಕಟ್ಟಡದ ಮೇಲ್ಛಾವಣಿ ಕುಸಿದು ಮೂವರು ಸಾವು

ರಾಜ್ಯದಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆ ಹಿನ್ನೆಲೆ ಮೇಲ್ಛಾವಣಿ ಕುಸಿದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಂಜಾಬ್​ನ ಅನೇಕ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಮುಂದಿನ ನಾಲ್ಕು ದಿನಗಳವರೆಗೆ ಮಧ್ಯ ಮತ್ತು ಉತ್ತರ ಭಾರತದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಮುನ್ಸೂಚನೆ ನೀಡಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.