ಇಂದೋರ್ (ಮಧ್ಯಪ್ರದೇಶ): ಇಲ್ಲಿನ ಲಾಸುಡಿಯಾ ಪ್ರದೇಶದಲ್ಲಿ 11 ವರ್ಷದ ಬಾಲಕ 10 ವರ್ಷದ ಬಾಲಕಿಯನ್ನು ಕ್ರೂರವಾಗಿ ಕೊಂದಿದ್ದಾನೆ.
ಆನ್ಲೈನ್ ಆಟದಲ್ಲಿ ಪದೇ ಪದೆ ಸೋಲಿಸುತ್ತಿದ್ದಳು ಎಂಬ ಕಾರಣಕ್ಕೆ ಬಾಲಕ ಈ ದುಷ್ಕೃತ್ಯ ಎಸಗಿದ್ದಾನೆ.
ಬಾಲಕಿಯನ್ನು ತನ್ನ ಮನೆಯ ಸಮೀಪವಿರುವ ಸ್ಥಳಕ್ಕೆ ಕರೆದೊಯ್ದು ತಲೆಗೆ ಕಲ್ಲುಗಳಿಂದ ಹೊಡೆದು ಕೊಂದಿದ್ದಾನೆ.