ETV Bharat / bharat

ತಜಕಿಸ್ತಾನದಲ್ಲಿ ಭಾರಿ ಭೂಕಂಪ. 6.8ರಷ್ಟು ತೀವ್ರತೆ ದಾಖಲು - ತಜಕಿಸ್ತಾನ ಸುದ್ದಿ

ತಜಕಿಸ್ತಾನದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.8ರಷ್ಟು ತೀವ್ರತೆ ದಾಖಲಾಗಿದೆ.

earthquake
ಭೂಕಂಪ
author img

By

Published : Jun 16, 2020, 7:51 AM IST

ನವದೆಹಲಿ: ತಜಕಿಸ್ತಾನದಲ್ಲಿ ಬೆಳ್ಳಂಬೆಳಗ್ಗೆ ಭೂಕಂಪ ಸಂಭವಿಸಿದೆ. ದುಶಾಂಬೆಯಿಂದ ಪೂರ್ವ ಆಗ್ನೇಯಕ್ಕೆ 341 ಕಿಲೋಮೀಟರ್​ ದೂರದಲ್ಲಿ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.8ರಷ್ಟು ತೀವ್ರತೆ ದಾಖಲಾಗಿದೆ ಎಂದು ನ್ಯಾಷನಲ್​ ಸೆಂಟರ್ ಫಾರ್ ಸಿಸ್ಮೋಲಜಿ ಸ್ಪಷ್ಟಪಡಿಸಿದೆ.

ಬೆಳಗ್ಗೆ 7 ಗಂಟೆಗೆ ಭೂಕಂಪ ಸಂಭವಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.