ETV Bharat / bharat

ಜಮ್ಮು-ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಉಗ್ರರು-ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ - undefined

ಜಮ್ಮು-ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದಿದೆ.

ಕುಲ್ಗಾಮ
author img

By

Published : May 29, 2019, 6:36 AM IST

Updated : May 29, 2019, 7:31 AM IST

ಕುಲ್ಗಾಮ್​​: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದಿದೆ.

ದಕ್ಷಿಣ ಕಾಶ್ಮೀರದ ಕುಲ್ಗಾಮ್​​ ಜಿಲ್ಲೆಯ ಮೊಹಮದ್​ಪುರದಲ್ಲಿ ಎನ್​ಕೌಂಟರ್​ ನಡೆದಿದೆ. ಕಳೆದ 24 ಗಂಟೆಗಳಲ್ಲಿ ಇದು ಎರಡನೇ ಕಾರ್ಯಾಚರಣೆಯಾಗಿದೆ. ಇನ್ನು ಘಟನೆ ಬಗ್ಗೆ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಈಗಾಗಲೇ ಯೋಧರು ಓರ್ವ ಭಯೋತ್ಪಾದಕನ ಗುಂಡಿಕ್ಕಿ ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿವೆ ಎಂದು ತಿಳಿದು ಬಂದಿದೆ.

ಕುಲ್ಗಾಮ್​​ನಲ್ಲಿ ಗುಂಡಿನ ಕಾಳಗ

Intro:Body:Conclusion:
Last Updated : May 29, 2019, 7:31 AM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.