ಮುಂಬೈ: ಕಳೆದ ಕೆಲ ತಿಂಗಳಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರಿಲಯನ್ಸ್ ಕಮ್ಯುನಿಕೇಷನ್ ನಿರ್ದೇಶಕ ಸ್ಥಾನಕ್ಕೆ ಅನಿಲ್ ಧೀರೂಭಾಯಿ ಅಂಬಾನಿ ಕೊನೆಗೂ ರಾಜೀನಾಮೆ ನೀಡಿದ್ದು, ಹುದ್ದೆಯಿಂದ ಹೊರ ಬಂದಿದ್ದಾರೆ.
2019 - 2020ರ ಎರಡನೇ ತ್ರೈಮಾಸಿಕ ವರದಿಯಲ್ಲೂ ಬರೋಬ್ಬರಿ ರಿಲಯನ್ಸ್ ಕಮ್ಯುನಿಕೇಷ್ ಬರೋಬ್ಬರಿ 30,158 ಒಟ್ಟು ನಷ್ಟದ ಮಾಹಿತಿ ನೀಡಿದೆ. ಹೀಗಾಗಿ ಸಂಕಷ್ಟಕ್ಕೊಳಗಾಗಿ ಮಹತ್ವದ ಬೆಳವಣಿಗೆಯಲ್ಲಿ ರಿಲಯನ್ಸ್ ಕಮ್ಯುನಿಕೇಷನ್ ನಿರ್ದೇಶಕರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
-
Reliance Communications Limited: Anil Dhirubhai Ambani along with four other directors, Chhaya Virani, Ryna Karani, Manjari Kacker & Suresh Rangachar, have tendered their resignation from the post. pic.twitter.com/TxQG31taz4
— ANI (@ANI) November 16, 2019 " class="align-text-top noRightClick twitterSection" data="
">Reliance Communications Limited: Anil Dhirubhai Ambani along with four other directors, Chhaya Virani, Ryna Karani, Manjari Kacker & Suresh Rangachar, have tendered their resignation from the post. pic.twitter.com/TxQG31taz4
— ANI (@ANI) November 16, 2019Reliance Communications Limited: Anil Dhirubhai Ambani along with four other directors, Chhaya Virani, Ryna Karani, Manjari Kacker & Suresh Rangachar, have tendered their resignation from the post. pic.twitter.com/TxQG31taz4
— ANI (@ANI) November 16, 2019
ಇವರೊಂದಿಗೆ ನಿರ್ದೇಶಕರಾಗಿದ್ದ ಛಾಯಾ ವಿರಾನಿ, ರಾನಾ ಕರಾನಿ, ಮಂಜರಿ ಕಾಕೆರ್ ಮತ್ತು ಸುರೇಶ್ ರಂಗಾಚಾರ್ ಕೂಡ ರಾಜೀನಾಮೆ ನೀಡಿದ್ದಾರೆ. ಈ ಕುರಿತಂತೆ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.