ETV Bharat / bharat

ನಟ ಸುಶಾಂತ್ ಸಾವಿನ ಪ್ರಕರಣ ಸಿಬಿಐ ತನಿಖೆಗೊಪ್ಪಿಸಲು ಕೇಂದ್ರ ಒಪ್ಪಿಗೆ: ಕೃತಜ್ಞತೆ ಸಲ್ಲಿಸಿದ ನಟಿ ಅಂಕಿತಾ

ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆದೇಶ ನೀಡುವಂತೆ ಬಿಹಾರ ಸರ್ಕಾರದ ಶಿಫಾರಸನ್ನು ಭಾರತ ಒಕ್ಕೂಟ ತಾತ್ವಿಕವಾಗಿ ಒಪ್ಪಿಕೊಂಡಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಬುಧವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ..

Ankita Lokhande voices 'gratitude' after Sushant case CBI probe decision
ಸುಶಾಂತ್ ಸಾವಿನ ಸಿಬಿಐ ತನಿಖೆಗೆ ಕೇಂದ್ರ ಒಪ್ಪಿಗೆ: ಕೃತಜ್ಞತೆ ಸಲ್ಲಿಸಿದ ನಟಿ ಅಂಕಿತಾ ಲೋಖಂಡೆ
author img

By

Published : Aug 5, 2020, 4:54 PM IST

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನ ಸಿಬಿಐ ತನಿಖೆಗೊಪ್ಪಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದರ ಬಗ್ಗೆ ನಟಿ ಅಂಕಿತಾ ಲೋಖಂಡೆ ಸಂತೋಷ ವ್ಯಕ್ತಪಡಿಸಿದ್ದಾರೆ.

ಸುಮಾರು ಏಳು ವರ್ಷಗಳಿಂದ ಸುಶಾಂತ್ ಅವರೊಂದಿಗೆ ಸಂಬಂಧ ಹೊಂದಿದ್ದ ಅಂಕಿತಾ "ನಾವು ಕಾಯುತ್ತಿದ್ದ ಕ್ಷಣ ಅಂತಿಮವಾಗಿ ಬಂದಿದೆ" ಎಂದು ಟ್ವೀಟ್ ಮಾಡಿದ್ದಾರೆ. ಶೀರ್ಷಿಕೆಯಲ್ಲಿ "ಕೃತಜ್ಞತೆ" ಎಂದು ಬರೆದುಕೊಂಡಿದ್ದಾರೆ.

ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆದೇಶ ನೀಡುವಂತೆ ಬಿಹಾರ ಸರ್ಕಾರದ ಶಿಫಾರಸನ್ನು ಭಾರತ ಒಕ್ಕೂಟ ತಾತ್ವಿಕವಾಗಿ ಒಪ್ಪಿಕೊಂಡಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಬುಧವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.

ಕೇಂದ್ರಕ್ಕೆ ಹಾಜರಾದ ಮೆಹ್ತಾ, ಶೀಘ್ರದಲ್ಲೇ ಕೇಂದ್ರೀಯ ತನಿಖಾ ದಳಕ್ಕೆ(ಸಿಬಿಐ) ಅಧಿಸೂಚನೆ ನೀಡಲಾಗುವುದು ಎಂದು ನ್ಯಾಯಮೂರ್ತಿ ಹೃಷಿಕೇಶ ರಾಯ್ ಅವರ ಪೀಠಕ್ಕೆ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.