ಕೊಲ್ಕತ್ತಾ : ಕೊಲ್ಕತ್ತಾದಲ್ಲಿ ಇಡೀ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದೆ ಎಂದು ತಿಳಿದುಬಂದಿದೆ.
ರೀಜೆಂಟ್ ಪಾರ್ಕ್ ಬಳಿ ಘಟನೆ ನಡೆದಿದ್ದು, ತಾಯಿ ಮತ್ತು ಆಕೆಯ ಇಬ್ಬರು ಗಂಡು ಮಕ್ಕಳ ಸ್ಥಿತಿ ಗಂಭೀರವಾಗಿದೆ. ಪ್ರಾಥಮಿಕ ತನಿಖೆಯ ನಂತರ ಪೊಲೀಸರು, ಇವರು ವಿಷಪ್ರಾಶನ ಮಾಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆಂದು ಊಹಿಸಿದ್ದಾರೆ.
ಅವರನ್ನು ಬಾಗಜಾಟಿನ್ ರಾಜ್ಯ ಜನರಲ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.