ETV Bharat / bharat

ಇಂದು ಲೇಹ್‌ಗೆ ಭೇಟಿ ನೀಡಲಿದ್ದಾರೆ ಆರ್ಮಿ ಚೀಫ್ ಜನರಲ್ - Army Chief General Manoj Mukund Naravane

ಭಾರತ ಮತ್ತು ಚೀನಾದ ನಡುವೆ ಯುದ್ಧೋನ್ಮಾದದ ಪರಿಸ್ಥಿತಿ ನಿರ್ಮಾಣವಾಗಿದ್ದು, ಉನ್ನತ ಮಟ್ಟದ ಸೇನಾಧಿಕಾರಿಗಳು ಈ ಬಗ್ಗೆ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.

Army Chief General Manoj Mukund Naravane to visit Leh today
ಆರ್ಮಿ ಚೀಫ್ ಜನರಲ್ ಮನೋಜ್ ಮುಕುಂದ್
author img

By

Published : Jun 23, 2020, 2:10 AM IST

Updated : Jun 23, 2020, 3:06 AM IST

ನವದೆಹಲಿ: ಭಾರತ ಮತ್ತು ಚೀನಾದ ಕಾರ್ಪ್ಸ್ ಕಮಾಂಡರ್ ಮಟ್ಟದ ಅಧಿಕಾರಿಗಳ ನಡುವಿನ ಸಭೆ ಮುಗಿದಿದೆ.

ನಿನ್ನೆ ಬೆಳಿಗ್ಗೆ 11:30 ಕ್ಕೆ ಪ್ರಾರಂಭವಾದ ಸಭೆ ಸುಮಾರು 11 ಗಂಟೆಗಳ ಕಾಲ ನಡೆಯಿತು.

ಇನ್ನು ಆರ್ಮಿ ಚೀಫ್ ಜನರಲ್ ಮನೋಜ್ ಮುಕುಂದ್ ನಾರವಾನೆ ಲೇಹ್‌ಗೆ ಭೇಟಿ ನೀಡಲು ಸಜ್ಜಾಗಿದ್ದಾರೆ. ಇವರು 14 ಕಾರ್ಪ್ಸ್ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಚೀನಾದ ಮಿಲಿಟರಿಯೊಂದಿಗೆ ಮಾತುಕತೆ ನಡೆಸಲಿದ್ದಾರೆ.

Last Updated : Jun 23, 2020, 3:06 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.