ನವದೆಹಲಿ: ಲಾಕ್‌ಡೌನ್ 4.0 ಅಂತ್ಯದ ವೇಳೆಗೆ, ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೇಶದಲ್ಲಿ ಲಾಕ್‌ಡೌನ್ ಬಗ್ಗೆ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾಹಿತಿಯ ಪ್ರಕಾರ, ಪಿಎಂ ಮೋದಿ ಮೇ 31ರ ನಂತರ ಭಾರತ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಕುರಿತು ಚರ್ಚಿಸುವ ಸಾಧ್ಯತೆಯಿದೆ. ಗೃಹಸಚಿವ ಅಮಿತ್ ಶಾ ಅವರು ನಿನ್ನೆ ಎಲ್ಲ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದು, ಮೇ 31ರ ಬಳಿಕ ಲಾಕ್‌ಡೌನ್ ವಿಸ್ತರಣೆಯ ಬಗ್ಗೆ ಅಭಿಪ್ರಾಯ ಕೋರಿದ್ದಾರೆ ಎನ್ನಲಾಗಿದೆ.
ಲಾಕ್‌ಡೌನ್ ಪರಿಶೀಲನಾ ಸಭೆ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ - ಗೃಹ ಸಚಿವ ಅಮಿತ್ ಶಾ
ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೇಶದಲ್ಲಿ ಲಾಕ್‌ಡೌನ್ ಬಗ್ಗೆ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ.
modi and shah