ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಪ್ರಕರಣ ಹಾಗೂ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ನಾಳೆ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರೊಂದಿಗೆ ಚಿಕ್ಕ ವಿಡಿಯೋ ಸಂದೇಶ ಹಂಚಿಕೊಳ್ಳಲಿದ್ದಾರೆ.
ಇವತ್ತು ಬೆಳಗ್ಗೆ 11 ಗಂಟೆಗೆ ದೇಶದ ಎಲ್ಲ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಸಂವಾದ ನಡೆಸಿದ್ದರು. ಈ ವೇಳೆ ಕೊರೊನಾ ವೈರಸ್ ಹತ್ತಿಕ್ಕಲು ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ.
-
At 9 AM tomorrow morning, I’ll share a small video message with my fellow Indians.
— Narendra Modi (@narendramodi) April 2, 2020 " class="align-text-top noRightClick twitterSection" data="
कल सुबह 9 बजे देशवासियों के साथ मैं एक वीडियो संदेश साझा करूंगा।
">At 9 AM tomorrow morning, I’ll share a small video message with my fellow Indians.
— Narendra Modi (@narendramodi) April 2, 2020
कल सुबह 9 बजे देशवासियों के साथ मैं एक वीडियो संदेश साझा करूंगा।At 9 AM tomorrow morning, I’ll share a small video message with my fellow Indians.
— Narendra Modi (@narendramodi) April 2, 2020
कल सुबह 9 बजे देशवासियों के साथ मैं एक वीडियो संदेश साझा करूंगा।
ನಾಳೆ ಬೆಳಗ್ಗೆ ವಿಡಿಯೋ ಸಂದೇಶದ ಬಗ್ಗೆ ಭಾರತೀಯರಲ್ಲಿ ಕುತೂಹಲ ಹೆಚ್ಚಿಸಿದೆ.
ಇವತ್ತು ಲಾಕ್‌ಡೌನ್‌ನ 9ನೇ ದಿನ. ಏಪ್ರಿಲ್ 14ರ ಬಳಿಕ ಲಾಕ್‌ಡೌನ್ ತೆರವಿನ ಬಗ್ಗೆ ಯಾವುದಾದರೂ ಮಾಹಿತಿ ನೀಡಲಿದ್ದಾರಾ? ಎಂಬುದು ಜನರ ಕುತೂಹಲ.