ಒಸಾಕ: ಜಪಾನಿನ ಒಸಾಕದಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಜೊತೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.
-
Kithana acha he Modi! #G20OsakaSummit pic.twitter.com/BC6DyuX4lf
— Scott Morrison (@ScottMorrisonMP) June 28, 2019 " class="align-text-top noRightClick twitterSection" data="
">Kithana acha he Modi! #G20OsakaSummit pic.twitter.com/BC6DyuX4lf
— Scott Morrison (@ScottMorrisonMP) June 28, 2019Kithana acha he Modi! #G20OsakaSummit pic.twitter.com/BC6DyuX4lf
— Scott Morrison (@ScottMorrisonMP) June 28, 2019
ಮೋದಿ ಜೊತೆಯಲ್ಲಿ ತೆಗೆದುಕೊಂಡಿರುವ ಸೆಲ್ಫಿಯನ್ನ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸ್ಕಾಟ್ ಮಾರಿಸನ್
‘ಕಿತನ ಅಚ್ಚಾ ಹೆ ಮೋದಿ’ ಎಂದು ಬರೆದುಕೊಂಡಿದ್ದಾರೆ.
ಸ್ಕಾಟ್ ಮಾರಿಸನ್ ಟ್ವೀಟ್ ಮಾಡಿರುವ ಫೊಟೋ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಒಸಾಕದಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಇಂಡೊನೇಷ್ಯಾ, ಬ್ರೆಜಿಲ್ ಮತ್ತು ಟರ್ಕಿ ರಾಷ್ಟ್ರದ ನಾಯಕರೊಂದಿಗೆ ಉಭಯ ರಾಷ್ಟ್ರಗಳ ಸಹಕಾರ ಕುರಿತು ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ.