ETV Bharat / bharat

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಸುನ್ನಿ ವಕ್ಫ್ ಮಂಡಳಿ ಸಜ್ಜು - ರಾಮ ಮಂದಿರ

ಬಾಬ್ರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಆದೇಶದಂತೆ ಉತ್ತರ ಪ್ರದೇಶ ಸರ್ಕಾರವು ಐದು ಎಕರೆ ಭೂಮಿಯನ್ನು ಸುನ್ನಿ ಕೇಂದ್ರ ವಕ್ಫ್ ಮಂಡಳಿಗೆ ನೀಡಿದ್ದು, ಈ ಜಾಗದಲ್ಲಿ ಮಸೀದಿ ನಿರ್ಮಾಣವಾಗಲಿದೆ.

Babri Masjid Trust
ಬಾಬ್ರಿ ಮಸೀದಿ ಟ್ರಸ್ಟ್
author img

By

Published : Jul 30, 2020, 5:01 PM IST

ಲಖನೌ: ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲು ಉತ್ತರ ಪ್ರದೇಶ ಸರ್ಕಾರ ಸಜ್ಜಾಗಿದ್ದು, ಇತ್ತ ಅಯೋಧ್ಯೆಯ ಧನ್ನಿಪುರ ಗ್ರಾಮದಲ್ಲಿ ಮಸೀದಿ ನಿರ್ಮಾಣಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ.

ರಾಜ್ಯದ ಸುನ್ನಿ ಕೇಂದ್ರ ವಕ್ಫ್ ಮಂಡಳಿಯು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಎಂಬ ಹೆಸರಿನ ಟ್ರಸ್ಟ್ ಒಂದನ್ನು ರಚಿಸಿದೆ. 15 ಸದಸ್ಯರನ್ನೊಳಗೊಂಡ ಟ್ರಸ್ಟ್ ಇದಾಗಿದ್ದು, ಮಂಡಳಿಯ ಅಧ್ಯಕ್ಷ ಜಾಫರ್ ಫಾರೂಕಿ ಅವರನ್ನು ಮುಖ್ಯ ಟ್ರಸ್ಟಿಯಾಗಿ ಮತ್ತು ಅಥರ್ ಹುಸೇನ್​​ರನ್ನು ಟ್ರಸ್ಟ್‌ನ ಕಾರ್ಯದರ್ಶಿ ಮತ್ತು ವಕ್ತಾರರಾಗಿ ನೇಮಕ ಮಾಡಲಾಗಿದೆ.

ಬಾಬ್ರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಆದೇಶದಂತೆ ಯುಪಿ ಸರ್ಕಾರ ಐದು ಎಕರೆ ಭೂಮಿಯನ್ನು ಸುನ್ನಿ ಕೇಂದ್ರ ವಕ್ಫ್ ಮಂಡಳಿಗೆ ನೀಡಿದ್ದು, ಈ ಜಾಗದಲ್ಲಿ ಮಸೀದಿ ನಿರ್ಮಾಣವಾಗಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.