ETV Bharat / bharat

ಚಂದ್ರನ ಕಕ್ಷೆ ತಲುಪಿದ ಚಂದ್ರಯಾನ- 2 ನೌಕೆ... ಇಸ್ರೋಗೆ ಮೋದಿ ಅಭಿನಂದನೆ - ಇಸ್ರೋ ವಿಜ್ಞಾನಿ

ಚಂದ್ರಯಾನ-2 ಚಂದ್ರನ ಕಕ್ಷೆಯನ್ನು ತಲುಪಿರುವುದಕ್ಕೆ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಚಂದ್ರನತ್ತ ಪಯಣಕ್ಕೆ ಇದು ಪ್ರಮುಖ ಹೆಜ್ಜೆಯಾಗಿದೆ. ಈ ಯಶಸ್ಸಿಗೆ ಮೋದಿ ಟ್ವೀಟ್​ ಮೂಲಕ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇಸ್ರೋಗೆ ಅಭಿನಂದನೆ ಸಲ್ಲಿಸಿದ ಮೋದಿ
author img

By

Published : Aug 20, 2019, 4:48 PM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಚಂದ್ರನ ಕಕ್ಷೆಯನ್ನು ತಲುಪಿದ ಚಂದ್ರಯಾನ-2 ರ ಯಶಸ್ಸಿನ ಹೆಜ್ಜೆಗೆ ಭಾರತೀಯ ಬಾಹ್ಯಾಕಾಶ ಸಶೋಧನಾ ಸಂಸ್ಥೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಚಂದ್ರಯಾನ-2, ಚಂದ್ರನ ಕಕ್ಷೆಯನ್ನು ತಲುಪಿರುವುದಕ್ಕೆ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಚಂದ್ರನತ್ತ ಪಯಣಕ್ಕೆ ಇದು ಪ್ರಮುಖ ಹೆಜ್ಜೆಯಾಗಿದೆ ಎಂದು ಮೋದಿ ಟ್ವೀಟ್​ ಮೂಲಕ ತಿಳಿಸಿದ್ದಾರೆ.

  • Congratulations to Team @isro on #Chandrayaan2 entering the Moon’s orbit. This is an important step in the landmark journey to the Moon.

    Best wishes for its successful culmination.

    — Narendra Modi (@narendramodi) August 20, 2019 " class="align-text-top noRightClick twitterSection" data=" ">

ಬೆಂಗಳೂರಿನಲ್ಲಿ ಬೆಳಗ್ಗೆ ಇಸ್ರೋ ಮುಖ್ಯಸ್ಥ ಕೆ. ಸಿವನ್​ ಅವರು ಚಂದ್ರಯಾನ -2 ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟಿದೆ. ಚಂದ್ರಯಾನ -2 ನೌಕೆಯು ಚಂದ್ರನ ಮೇಲೆ ಸೆಪ್ಟೆಂಬರ್​ 7ರಂದು ಲ್ಯಾಂಡ್​ ಆಗಲಿದೆ ಎಂದು ಮಾಹಿತಿ ನೀಡಿದ್ದರು.

Intro:Body:

fghgj

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.