ETV Bharat / bharat

ಕಾರ್ಪೆಟ್​ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: 10 ಮಂದಿ ಸಾವು

author img

By

Published : Feb 23, 2019, 9:30 PM IST

ಕಟ್ಟಡದಲ್ಲಿ ಸ್ಫೋಟ ಸಂಭವಿಸಿ 10 ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಭದೋಹಿಯಲ್ಲಿ ನಡೆದಿದೆ

ಭದೋಹಿ ಕಟ್ಟಡದಲ್ಲಿ ಸ್ಫೋಟ

ಭದೋಹಿ: ಉತ್ತರ ಪ್ರದೇಶದ ಭದೋಹಿಯಲ್ಲಿ ಎರಡು ಅಂತಸ್ಥಿನ ಕಟ್ಟಡದಲ್ಲಿ ಸ್ಫೋಟ ಸಂಭವಿಸಿ ಕುಸಿದಿದೆ. ಪರಿಣಾಮ ಘಟನೆಯಲ್ಲಿ 10 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಈ ಕಟ್ಟಡದಲ್ಲಿ ಕಾರ್ಪೆಟ್​ ಕಾರ್ಖಾನೆಯನ್ನ ನಡೆಸಲಾಗುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ.

ಈ ಕಾರ್ಖಾನೆಯಲ್ಲಿ ಅಕ್ರಮವಾಗಿ ಪಟಾಕಿಗಳನ್ನ ತಯಾರು ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Intro:Body:

ಕಾರ್ಪೆಟ್​ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: 10 ಮಂದಿ ಸಾವು

Bhadohi: 10 people dead after an explosion in a two-storey building

ಭದೋಹಿ: ಉತ್ತರ ಪ್ರದೇಶದ ಭದೋಹಿಯಲ್ಲಿ ಎರಡು ಅಂತಸ್ಥಿನ ಕಟ್ಟಡದಲ್ಲಿ ಸ್ಫೋಟ ಸಂಭವಿಸಿ ಕುಸಿದಿದೆ. ಪರಿಣಾಮ ಘಟನೆಯಲ್ಲಿ 10 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಈ ಕಟ್ಟಡದಲ್ಲಿ ಕಾರ್ಪೆಟ್​ ಕಾರ್ಖಾನೆಯನ್ನ ನಡೆಸಲಾಗುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  

ಘಟನೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ.  

ಈ ಕಾರ್ಖಾನೆಯಲ್ಲಿ ಅಕ್ರಮವಾಗಿ ಪಟಾಕಿಗಳನ್ನ ತಯಾರು ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.