ETV Bharat / bharat

ಬಿಹಾರ ರಾಜಭವನದ 20 ಸಿಬ್ಬಂದಿಗೂ ಕೊರೊನಾ ಪಾಸಿಟಿವ್​!

ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್​-19 ಹರಡುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಸರ್ಕಾರವು ಜುಲೈ 31ರವರೆಗೆ ಲಾಕ್‌ಡೌನ್‌ ವಿಸ್ತರಿಸಿದೆ..

Corona
ಕೊರೊನಾ
author img

By

Published : Jul 15, 2020, 3:37 PM IST

ಪಾಟ್ನಾ(ಬಿಹಾರ): ಇಲ್ಲಿನ ರಾಜಭವನದಲ್ಲಿ ಕೆಲಸ ಮಾಡುತ್ತಿರುವ 20 ಸಿಬ್ಬಂದಿಗೆ ಕೊರೊನಾ ವೈರಸ್​ ತಗುಲಿದೆ.

ಇಂದು ಮುಂಜಾನೆ ವೇಳೆಗೆ ಬಿಹಾರದ ಬಿಜೆಪಿ ರಾಜ್ಯಾಧ್ಯಕ್ಷ ಸಂಜಯ್​ ಜೈಸ್ವಾಲ್​, ಅವರ ತಾಯಿ ಹಾಗೂ ಪತ್ನಿಗೂ ಕೊರೊನಾ ಸೋಂಕು ದೃಢವಾಗಿತ್ತು. ಈವರೆಗೆ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗೇಂದ್ರ ನಾಥ್, ರಾಜ್ಯ ಖಾತೆ ಸಚಿವ ದಿನೇಶ್ ಕುಮಾರ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ರಾಜೇಶ್ ವರ್ಮಾ ಹಾಗೂ ರಾಧಾ ಮೋಹನ್ ಶರ್ಮಾ ಸೇರಿ 75 ಇತರ ಬಿಜೆಪಿ ನಾಯಕರಲ್ಲಿ ಕಳೆದ ಮಂಗಳವಾರವಷ್ಟೇ ಸೋಂಕು ಪತ್ತೆಯಾಗಿತ್ತು.

ಬಿಹಾರದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್​-19 ಹರಡುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಸರ್ಕಾರವು ಜುಲೈ 31ರವರೆಗೆ ಲಾಕ್‌ಡೌನ್‌ ವಿಸ್ತರಿಸಿದೆ. ತುರ್ತು ಮತ್ತು ಅಗತ್ಯ ಸೇವೆಗಳ ಅಂಗಡಿಗಳನ್ನು ಮಾತ್ರ ತೆರೆದಿರುವಂತೆ ಸೂಚನೆ ನೀಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.