ETV Bharat / bharat

ರಾಜ್ಯಪಾಲರ ಭೇಟಿ ಮುಂದೂಡಿದ ಬಿಜೆಪಿ... 'ಮಹಾ' ಸರ್ಕಾರ ರಚನೆ ಇನ್ನೂ ಪ್ರಶ್ನಾರ್ಥಕ

ಒಂದೆಡೆ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದರೆ, ಇನ್ನೊಂದೆಡೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್​ರನ್ನು ಭೇಟಿಯಾಗಲಿದ್ದಾರೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ
author img

By

Published : Nov 7, 2019, 12:02 PM IST

ಮುಂಬೈ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಗೊಂದಲ ಇನ್ನೂ ಮುಂದುವರೆದಿದ್ದು, ಇಂದು ಬಿಜೆಪಿ ನಿಯೋಗ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಯನ್ನು ಭೇಟಿ ಮಾಡಲಿದೆ. ಇಂದು ಬೆಳಗ್ಗೆ 11.30 ನಿಗದಿಯಾಗಿದ್ದ ಈ ಭೇಟಿ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆಯಾಗಿದೆ.

ಒಂದೆಡೆ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದರೆ, ಇನ್ನೊಂದೆಡೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್​ರನ್ನು ಭೇಟಿಯಾಗಲಿದ್ದಾರೆ.

ಗಡ್ಕರಿ-ಭಾಗ್ವತ್ ಭೇಟಿಯಲ್ಲಿ ಸರ್ಕಾರ ರಚನೆ ಮತ್ತು ರಾಷ್ಟ್ರಪತಿ ಅಳ್ವಿಕೆಯ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ. ಶಿವಸೇನೆ ಜೊತೆಗಿನ ಮೈತ್ರಿ ಸರ್ಕಾರದ ಬಗ್ಗೆಯೂ ಉಭಯ ನಾಯಕರು ಮಾತುಕತೆ ನಡೆಸಲಿದ್ದಾರೆ.

ಕೆಲ ದಿನಗಳ ಹಿಂದೆ ಮಹಾರಾಷ್ಟ್ರ ಬಿಜೆಪಿ ನಿಯೋಜಿತ ಸಿಎಂ ದೇವೇಂದ್ರ ಫಡ್ನವೀಸ್ ಆರೆಸ್ಸೆಸ್​ ಮುಖ್ಯಸ್ಥ ಮೋಹನ್ ಭಾಗ್ವತ್​ರನ್ನು ಭೇಟಿ ಮಾಡಿದ್ದರು.

ರೆಸಾರ್ಟ್​ ರಾಜಕಾರಣಕ್ಕೆ 'ಸೇನೆ' ಸ್ಪಷ್ಟನೆ:

ಶಿವಸೇನೆಯ ಶಾಸಕರನ್ನು ರೆಸಾರ್ಟ್​ಗೆ ಸ್ಥಳಾಂತರ ಮಾಡಲಾಗಿದೆ ಎನ್ನುವ ಸುದ್ದಿ ಭಾರಿ ಗುಲ್ಲೆಬ್ಬಿಸಿದೆ. ಈ ವಿಚಾರಕ್ಕೆ ಶಿವಸೇನೆ ಸಂಸದ ಸಂಜಯ್ ರಾವುತ್ ಸ್ಪಷ್ಟನೆ ನೀಡಿದ್ದಾರೆ.

  • Sanjay Raut,Shiv Sena on reports of Shiv Sena shifting its MLAs to a resort: There is no need for us to do this, our MLAs are firm in their resolve and committed to the party. Those who are spreading such rumours should worry about their MLAs first. #Maharashtra pic.twitter.com/PnWTzTLtqW

    — ANI (@ANI) November 7, 2019 " class="align-text-top noRightClick twitterSection" data=" ">

ರೆಸಾರ್ಟ್​ ರಾಜಕಾರಣ ಮಾಡುವ ಅಗತ್ಯ ನಮಗಿಲ್ಲ. ನಮ್ಮೆಲ್ಲಾ ಶಾಸಕರು ಪಕ್ಷದ ಹಾಗೂ ಮುಖಂಡರ ಜೊತೆಗೆ ಉತ್ತಮವಾಗಿದ್ದಾರೆ. ರೆಸಾರ್ಟ್​ಗೆ ಸ್ಥಳಾಂತರ ಮಾಡುತ್ತಿದ್ದಾರೆ ಎನ್ನುವ ಸುಳ್ಳುಸುದ್ದಿ ಹಬ್ಬಿಸುವವರು ಅವರ ಶಾಸಕರ ಬಗ್ಗೆ ತಲೆಕೆಡಿಸಿಕೊಳ್ಳಲಿ ಎಂದು ರಾವುತ್ ಹೇಳಿದ್ದಾರೆ.

Intro:Body:

ಮುಂಬೈ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಗೊಂದಲ ಇನ್ನೂ ಮುಂದುವರೆದಿದ್ದು, ಇಂದು ಬಿಜೆಪಿ ನಿಯೋಗ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಯನ್ನು ಭೇಟಿ ಮಾಡಲಿದೆ.

ಒಂದೆಡೆ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದರೆ, ಇನ್ನೊಂದೆಡೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್​ರನ್ನು ಭೇಟಿಯಾಗಲಿದ್ದಾರೆ.

ಗಡ್ಕರಿ-ಭಾಗ್ವತ್ ಭೇಟಿಯಲ್ಲಿ ಸರ್ಕಾರ ರಚನೆ ಮತ್ತು ರಾಷ್ಟ್ರಪತಿ ಅಳ್ವಿಕೆಯ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ. ಶಿವಸೇನೆ ಜೊತೆಗಿನ ಮೈತ್ರಿ ಸರ್ಕಾರದ ಬಗ್ಗೆಯೂ ಉಭಯ ನಾಯಕರು ಮಾತುಕತೆ ನಡೆಸಲಿದ್ದಾರೆ.

ಕೆಲ ದಿನಗಳ ಹಿಂದೆ ಮಹಾರಾಷ್ಟ್ರ ಬಿಜೆಪಿ ನಿಯೋಜಿತ ಸಿಎಂ ದೇವೇಂದ್ರ ಫಡ್ನವೀಸ್ ಆರೆಸ್ಸೆಸ್​ ಮುಖ್ಯಸ್ಥ ಮೋಹನ್ ಭಾಗ್ವತ್​ರನ್ನು ಭೇಟಿ ಮಾಡಿದ್ದರು. 

ರೆಸಾರ್ಟ್​ ರಾಜಕಾರಣಕ್ಕೆ 'ಸೇನೆ' ಸ್ಪಷ್ಟನೆ:

ಶಿವಸೇನೆಯ ಶಾಸಕರನ್ನು ರೆಸಾರ್ಟ್​ಗೆ ಸ್ಥಳಾಂತರ ಮಾಡಲಾಗಿದೆ ಎನ್ನುವ ಸುದ್ದಿ ಭಾರಿ ಗುಲ್ಲೆಬ್ಬಿಸಿದೆ. ಈ ವಿಚಾರಕ್ಕೆ ಶಿವಸೇನೆ ಸಂಸದ ಸಂಜಯ್ ರಾವುತ್ ಸ್ಪಷ್ಟನೆ ನೀಡಿದ್ದಾರೆ.

ರೆಸಾರ್ಟ್​ ರಾಜಕಾರಣ ಮಾಡುವ ಅಗತ್ಯ ನಮಗಿಲ್ಲ. ನಮ್ಮೆಲ್ಲಾ ಶಾಸಕರು ಪಕ್ಷದ ಹಾಗೂ ಮುಖಂಡರ ಜೊತೆಗೆ ಉತ್ತಮವಾಗಿದ್ದಾರೆ. ರೆಸಾರ್ಟ್​ಗೆ ಸ್ಥಳಾಂತರ ಮಾಡುತ್ತಿದ್ದಾರೆ ಎನ್ನುವ ಸುಳ್ಳುಸುದ್ದಿ ಹಬ್ಬಿಸುವವರು ಅವರ ಶಾಸಕರ ಬಗ್ಗೆ ತಲೆಕೆಡಿಸಿಕೊಳ್ಳಲಿ ಎಂದು ರಾವುತ್ ಹೇಳಿದ್ದಾರೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.