ನವದೆಹಲಿ: ಮುಂಬರುವ ಲೋಕಸಭಾ ಫೈಟ್ಗಾಗಿ ಭಾರತೀಯ ಜನತಾ ಪಾರ್ಟಿ ಮತ್ತೊಂದು ಲಿಸ್ಟ್ ರಿಲೀಸ್ ಮಾಡಿದೆ. ಪ್ರಮುಖವಾಗಿ ಉತ್ತರಪ್ರದೇಶದ ರಾಯಬರೇಲಿಯಿಂದ ಸ್ಪರ್ಧೆ ಮಾಡುವ ಅಭ್ಯರ್ಥಿ ಹೆಸರು ಈ ಪಟ್ಟಿಯಲ್ಲಿರುವುದು ಗಮನಾರ್ಹ.
ಸೋನಿಯಾ ಗಾಂಧಿ ಪ್ರತಿನಿಧಿಸುವ ರಾಯಬರೇಲಿ ಕ್ಷೇತ್ರದಿಂದ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ಕಣಕ್ಕಿಳಿಯಲಿದ್ದಾರೆ. ಉಳಿದಂತೆ ಯುಪಿ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸ್ಪರ್ಧೆ ಮಾಡುತ್ತಿರುವ ಕ್ಷೇತ್ರ ಅಜಘಢದಿಂದ ಭೋಜಪುರಿ ಸೂಪರ್ಸ್ಟಾರ್ ದಿನೇಶ್ ಲಾಲ್ ಯಾದವ್ಗೆ ಟಿಕೆಟ್ ಸಿಕ್ಕಿದೆ. ಉಳಿದಂತೆ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ವಿರುದ್ಧ ಪ್ರೇಮ್ ಸಿಂಗ್ ಶಕ್ಯಾಗೆ ಟಿಕೆಟ್ ನೀಡಲಾಗಿದೆ.
BJP releases 16th list of 6 candidates in Maharashtra and Uttar Pradesh for #LokSabhaElections2019 . Manoj Kotak to contest from Mumbai North East (where Kirit Somaiya is the sitting MP), Dinesh Lal Yadav 'Nirhua' to contest from Azamgarh (UP) against SP's Akhilesh Yadav. pic.twitter.com/uQvwJpGRSl
— ANI (@ANI) April 3, 2019 " class="align-text-top noRightClick twitterSection" data="
">BJP releases 16th list of 6 candidates in Maharashtra and Uttar Pradesh for #LokSabhaElections2019 . Manoj Kotak to contest from Mumbai North East (where Kirit Somaiya is the sitting MP), Dinesh Lal Yadav 'Nirhua' to contest from Azamgarh (UP) against SP's Akhilesh Yadav. pic.twitter.com/uQvwJpGRSl
— ANI (@ANI) April 3, 2019BJP releases 16th list of 6 candidates in Maharashtra and Uttar Pradesh for #LokSabhaElections2019 . Manoj Kotak to contest from Mumbai North East (where Kirit Somaiya is the sitting MP), Dinesh Lal Yadav 'Nirhua' to contest from Azamgarh (UP) against SP's Akhilesh Yadav. pic.twitter.com/uQvwJpGRSl
— ANI (@ANI) April 3, 2019
ಲೋಕಸಭಾ ಚುನಾವಣೆಗಾಗಿ ಇದೇ ಮೊದಲ ಸಲ 1.5 ಕೋಟಿ ಮತದಾರರು ಮೊದಲ ಬಾರಿಗೆ ವೋಟ್ ಮಾಡುತ್ತಿದ್ದಾರೆ. ಉತ್ತರಪ್ರದೇಶದ 80 ಕ್ಷೇತ್ರಗಳಿಗಾಗಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 11ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ.