ಇಂದೋರ್: ಮಹಾನಗರ ಪಾಲಿಕೆ ಅಧಿಕಾರಿ ಮೇಲೆ ಕ್ರಿಕೆಟ್ ಬ್ಯಾಟ್ನಿಂದ ಹಲ್ಲೆ ನಡೆಸಿ ಜೈಲು ಪಾಲಾಗಿದ್ದ ಮಧ್ಯಪ್ರದೇಶದ ಬಿಜೆಪಿ ಶಾಸಕ ಆಕಾಶ್ ವಿಜಯ್ವರ್ಗಿಯಾ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
-
Indore: BJP MLA Akash Vijayvargiya who was granted bail by Bhopal's Special Court yesterday,released from jail. He was arrested for thrashing a Municipal Corporation officer with a cricket bat on June 26. #MadhyaPradesh pic.twitter.com/AvPb1HsWhP
— ANI (@ANI) June 30, 2019 " class="align-text-top noRightClick twitterSection" data="
">Indore: BJP MLA Akash Vijayvargiya who was granted bail by Bhopal's Special Court yesterday,released from jail. He was arrested for thrashing a Municipal Corporation officer with a cricket bat on June 26. #MadhyaPradesh pic.twitter.com/AvPb1HsWhP
— ANI (@ANI) June 30, 2019Indore: BJP MLA Akash Vijayvargiya who was granted bail by Bhopal's Special Court yesterday,released from jail. He was arrested for thrashing a Municipal Corporation officer with a cricket bat on June 26. #MadhyaPradesh pic.twitter.com/AvPb1HsWhP
— ANI (@ANI) June 30, 2019
ಸಾರ್ವಜನಿಕವಾಗಿ ಮಹಾನಗರ ಪಾಲಿಕೆ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದಕ್ಕೆ ವಿಜಯ್ವರ್ಗಿಯಾ ಅವರನ್ನ ಜುಲೈ 7ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪ್ರಕರಣ ಸಂಬಂಧ ಭೋಪಾಲ್ ವಿಶೇಷ ನ್ಯಾಯಾಲಯ ವಿಜಯ್ವರ್ಗಿಯಾಗೆ ಜಾಮೀನು ಮಂಜೂರು ಮಾಡಿದೆ.
ಇತ್ತ ವಿಜಯ್ವರ್ಗಿಯಾ ಬಿಡುಗಡೆಯಿಂದ ಸಂತಸಗೊಂಡಿರುವ ಅವರ ಬೆಂಬಲಿಗರು, ಬಿಡುಗಡೆ ವೇಳೆ ಜೈಲಿನ ಮುಂದೆ ಜಮಾಯಿಸಿದ್ದರು.