ನವದೆಹಲಿ: ಜನರ ಸಂಕಷ್ಟಗಳ ಬಗ್ಗೆ ಗಮನ ಹರಿಸುವುದನ್ನು ಬಿಟ್ಟು ಬಿಜೆಪಿ ನಾಯಕರು 'ನಮೋ ಅಗೈನ್' ಹಾಗೂ ' ಚೌಕೀದಾರ್' ಟೀಶರ್ಟ್ ಮಾರಾಟ ಮಾಡುವುದಲ್ಲಿ ಬ್ಯುಸಿಯಾಗಿದೆ ಎಂದು ಪ್ರಿಯಾಂಕಾ ಗಾಂಧಿ ಕಿಡಿ ಕಾರಿದ್ದಾರೆ.
ಪೂರ್ವ ಉತ್ತರಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಟ್ವಿಟ್ಟರ್ನಲ್ಲಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
उत्तर प्रदेश के शिक्षामित्रों की मेहनत का रोज़ अपमान होता है, सैकड़ों पीड़ितों नें आत्महत्या कर डाली। जो सड़कों पर उतरे सरकार ने उनपर लाठियाँ चलाई, रासुका दर्ज किया। भाजपा के नेता टीशर्टों की मार्केट्टिंग में व्यस्त हैं, काश वे अपना ध्यान दर्दमंदों की ओर भी डालते। #Sanchibaat pic.twitter.com/eBeyNSt3va
— Priyanka Gandhi Vadra (@priyankagandhi) March 25, 2019 " class="align-text-top noRightClick twitterSection" data="
">उत्तर प्रदेश के शिक्षामित्रों की मेहनत का रोज़ अपमान होता है, सैकड़ों पीड़ितों नें आत्महत्या कर डाली। जो सड़कों पर उतरे सरकार ने उनपर लाठियाँ चलाई, रासुका दर्ज किया। भाजपा के नेता टीशर्टों की मार्केट्टिंग में व्यस्त हैं, काश वे अपना ध्यान दर्दमंदों की ओर भी डालते। #Sanchibaat pic.twitter.com/eBeyNSt3va
— Priyanka Gandhi Vadra (@priyankagandhi) March 25, 2019उत्तर प्रदेश के शिक्षामित्रों की मेहनत का रोज़ अपमान होता है, सैकड़ों पीड़ितों नें आत्महत्या कर डाली। जो सड़कों पर उतरे सरकार ने उनपर लाठियाँ चलाई, रासुका दर्ज किया। भाजपा के नेता टीशर्टों की मार्केट्टिंग में व्यस्त हैं, काश वे अपना ध्यान दर्दमंदों की ओर भी डालते। #Sanchibaat pic.twitter.com/eBeyNSt3va
— Priyanka Gandhi Vadra (@priyankagandhi) March 25, 2019
ಉತ್ತರ ಪ್ರದೇಶದ 'ಶಿಕ್ಷ ಮಿತ್ರ' ಗುಂಪು ನಿತ್ಯ ಅಪಮಾನ ಎದುರಿಸುತ್ತಿದೆ. ನೋವುಂಡ ನೂರಾರು ಮಂದಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ನ್ಯಾಯಕ್ಕಾಗಿ ರಸ್ತೆಗಿಳಿದು ಪ್ರತಿಭಟಿಸಿದ ಮಂದಿ ಪೊಲೀಸರ ಲಾಠಿಯಿಂದ ಹೊಡೆಸಿಕೊಳ್ಳುತ್ತಿದ್ದಾರೆ. ಅವರಿಗೆ ರಾಷ್ಟ್ರೀಯ ಭದ್ರತೆ ಎಂಬುದೇ ಇಲ್ಲವಾಗಿದೆ.
ಹೀಗಿರುವಾಗ ಬಿಜೆಪಿಗರು ನವೋ ಟೀಶರ್ಟ್ ಮಾರಾಟ ಮಾಡುವುದರಲ್ಲಿ ಬ್ಯುಸಿಯಗಿದ್ದಾರೆ ಎಂದು ಕುಟುಕಿದ್ದಾರೆ.
.