ETV Bharat / bharat

ಮಹಾರಾಷ್ಟ್ರದ ಹಂಗಾಮಿ ಸ್ಪೀಕರ್​ ಆಗಿ ಬಿಜೆಪಿಯ ಕಾಳಿದಾಸ್: ನಾಳೆಯಿಂದ ವಿಶೇಷ ಅಧಿವೇಶನ - ಬಿಜೆಪಿಯ ಕಾಳಿದಾಸ್​​ ಕೋಲಾಂಬ್ಕರ್​​

ಮಹಾರಾಷ್ಟ್ರದ ರಾಜಕೀಯ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಶಿವಸೇನೆಯ ಉದ್ದವ್ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿ ಗಾದಿಗೇರಲು ಸಜ್ಜಾಗಿದ್ದಾರೆ.

BJP MLA Kalidas Kolambkar
ಹಂಗಾಮಿ ಸ್ಪೀಕರ್​ ಆಗಿ ಬಿಜೆಪಿ ಕಾಳಿದಾಸ್
author img

By

Published : Nov 26, 2019, 5:59 PM IST

ಮುಂಬೈ: ದಿಢೀರ್​ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ದೇವೇಂದ್ರ ಫಡ್ನವೀಸ್​ ಬಹುಮತವಿಲ್ಲದ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಮಹಾರಾಷ್ಟ್ರದ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, ನೂತನ ಸಿಎಂ ಆಗಿ ಶಿವಸೇನೆಯ ಮುಖಂಡ ಉದ್ಧವ್ ಠಾಕ್ರೆ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಮಧ್ಯೆ ರಾಜ್ಯಪಾಲರು Pro Tem ಸ್ಪೀಕರ್‌ ಆಯ್ಕೆ ಮಾಡಿದ್ದಾರೆ.

  • Maharashtra: BJP MLA Kalidas Kolambkar takes oath as Protem Speaker, at Raj Bhawan in Mumbai. Oath administered by Governor Bhagat Singh Koshyari pic.twitter.com/mSYjRXgmQk

    — ANI (@ANI) November 26, 2019 " class="align-text-top noRightClick twitterSection" data=" ">

ಬಿಜೆಪಿಯ ಕಾಳಿದಾಸ್​​ ಕೋಲಾಂಬ್ಕರ್​​ ಅವರನ್ನು ಹಂಗಾಮಿ ಸ್ಪೀಕರ್​ (Pro Tem) ಆಗಿ ರಾಜ್ಯಪಾಲರು ನೇಮಕ ಮಾಡಿದ್ದಾರೆ. ಈಗಾಗಲೇ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿರುವ ಅವರು ನಾಳೆ ಅಧಿವೇಶನ ಆರಂಭಗೊಳ್ಳುತ್ತಿದ್ದಂತೆ ಹೊಸದಾಗಿ ಆಯ್ಕೆಯಾಗಿರುವ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಕಾಳಿದಾಸ್​ ಕೋಲಾಂಬ್ಕರ್​ 8 ಸಲ ಶಾಸಕರಾಗಿ ಆಯ್ಕೆಯಾಗಿದ್ದಾರೆ.

Intro:Body:

ಮುಂಬೈ: ದಿಢೀರ್​ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದ ದೇವೇಂದ್ರ ಫಡ್ನವೀಸ್​ ಬಹುಮತವಿಲ್ಲದ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಹಾರಾಷ್ಟ್ರದ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದೆ. ಈಗಾಗಲೇ ಲಭ್ಯವಾಗಿರುವ ಮಾಹಿತಿ ಪ್ರಕಾರ ಮಹಾರಾಷ್ಟ್ರದ ನೂತನ ಸಿಎಂ ಆಗಿ ಶಿವಸೇನೆಯ ಮುಖಂಡ ಉದ್ಧವ್ ಠಾಕ್ರೆ ನಾಳೆ ಪ್ರಮಾಣ ವಚನ ಸ್ವೀಕಾರ ಮಾಡುವ ಎಲ್ಲ ಲಕ್ಷಣ ಗೋಚರಿಸುತ್ತಿವೆ. 

ಇದರ ಮಧ್ಯೆ ರಾಜ್ಯಪಾಲ ಬಿ.ಎಸ್. ಕೊಶ್ಯಾರಿ  ಹಂಗಾಮಿ ಸ್ಪೀಕರ್ ಆಯ್ಕೆ ಮಾಡಿದ್ದು, ಬಿಜೆಪಿಯ ಕಾಳಿದಾಸ್​​ ಕೋಲಾಂಬ್ಕರ್​​ ಅವರು ಹಂಗಾಮಿ ಸ್ಪೀಕರ್​ ಆಗಿ ನೇಮಕಗೊಂಡಿದ್ದಾರೆ. ಈಗಾಗಲೇ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿರುವ ಅವರು ನಾಳೆ ಅಧಿವೇಶನ ಆರಂಭಗೊಳ್ಳುತ್ತಿದ್ದಂತೆ ಹೊಸದಾಗಿ ಆಯ್ಕೆಗೊಂಡಿರುವ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. 

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ 105, ಶಿವಸೇನೆ 56, ಎನ್​ಸಿಪಿ 54ಮತ್ತು ಕಾಂಗ್ರೆಸ್ 44 ಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡಿದ್ದವು.ಕಾಳಿದಾಸ್​ ಕೋಲಾಂಬ್ಕರ್​ 8 ಸಲ ಶಾಸಕರಾಗಿ ಆಯ್ಕೆಗೊಂಡಿದ್ದು, ಬಿಜೆಪಿಯ ಹಿರಿಯ ಮುಖಂಡರಾಗಿದ್ದಾರೆ. 

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.