ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ಬಿಜೆಪಿ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಸುರೇಶ್ ಪ್ರಭು ಸ್ವ-ಇಚ್ಛೆಯಿಂದ ತಮ್ಮ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಹೊರಗಿನ ಸಂಪರ್ಕದಿಂದ ಪ್ರತ್ಯೇಕವಾಗಿದ್ದಾರೆ.
ಸೌದಿ ಆರೇಬಿಯಾ ಪ್ರವಾಸದಿಂದ ಮರಳಿರುವ ಪ್ರಭುಗೆ ಕೊರೊನಾ ನೆಗೆಟಿವ್ ಇದ್ದರೂ, ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಹೀಗಾಗಿ ಸ್ವ-ಇಚ್ಛೆಯಿಂದ ಐಸೋಲೇಷನ್ನಲ್ಲಿದ್ದಾರೆ. ಮಹಾಮಾರಿ ಕೊರೊನಾ ಹರಡುವ ಸಾಧ್ಯತೆಯಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆಯ ಸಂದೇಶಗಳು ರವಾನೆಯಾಗುತ್ತಿವೆ. ಜೊತೆಗೆ ಜನರಿಂದ ಅಂತರ ಕಾಯ್ದುಕೊಳ್ಳುವಂತೆ ಹೇಳಲಾಗುತ್ತಿದೆ.
-
BJP MP Suresh Prabhu has kept himself under isolation at his residence for the next 14 days, as a precautionary measure even after testing negative, following his return from a recent visit to Saudi Arabia to attend Second Sherpas' Meeting on 10th March 2020. (file pic) #COVID19 pic.twitter.com/jz4YYX6ecf
— ANI (@ANI) March 18, 2020 " class="align-text-top noRightClick twitterSection" data="
">BJP MP Suresh Prabhu has kept himself under isolation at his residence for the next 14 days, as a precautionary measure even after testing negative, following his return from a recent visit to Saudi Arabia to attend Second Sherpas' Meeting on 10th March 2020. (file pic) #COVID19 pic.twitter.com/jz4YYX6ecf
— ANI (@ANI) March 18, 2020BJP MP Suresh Prabhu has kept himself under isolation at his residence for the next 14 days, as a precautionary measure even after testing negative, following his return from a recent visit to Saudi Arabia to attend Second Sherpas' Meeting on 10th March 2020. (file pic) #COVID19 pic.twitter.com/jz4YYX6ecf
— ANI (@ANI) March 18, 2020
ಈಗಾಗಲೇ ವಿದೇಶದಿಂದ ಮರಳಿರುವ ಹಲವರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಹೀಗಾಗಿ ಸುರೇಶ್ ಪ್ರಭು ಮುಂಜಾಗ್ರತಾ ಕ್ರಮವಾಗಿ ಮನೆಯಲ್ಲೇ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ 14 ದಿನಗಳವರೆಗೆ ಪ್ರಭು ತಮ್ಮ ನಿವಾಸದಲ್ಲೇ ಐಸೋಲೇಷನ್ನಲ್ಲಿ ಇರಲಿದ್ದಾರೆ.