ನವದೆಹಲಿ : ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗಾಗಿ 30 ತಾರಾ ಪ್ರಚಾರಕರ ಪಟ್ಟಿಯನ್ನ ಬಿಜೆಪಿ ರಿಲೀಸ್ ಮಾಡಿದೆ.

ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್, ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಮತ್ತು ಇತರ ನಾಯಕರು ಈ ಪಟ್ಟಿಯಲ್ಲಿ ಇದ್ದಾರೆ.