ETV Bharat / bharat

ಟಿಕ್​ ಟಾಕ್​ ಸ್ಟಾರ್​ಗೆ ಬಿಜೆಪಿ ಟಿಕೆಟ್​​!

ಹರಿಯಾಣ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಸೋನಾಲಿ ಪೋಗಟ್ ಟಿಕ್​ ಟಾಕ್ ಸಾಕಷ್ಟು ವೈರಲ್ ಆಗುತ್ತಿವೆ.

ಟಿಕ್​ಟಾಕ್​ ಸ್ಟಾರ್​ ಬಿಜೆಪಿ ಚುನಾವಣಾ ಅಭ್ಯರ್ಥಿ
author img

By

Published : Oct 3, 2019, 4:45 PM IST

ಆದಂಪುರ​(ಹರಿಯಾಣ): ಹರಿಯಾಣ ವಿಧಾನಸಭೆ ಚುನಾವಣೆಗೆ ಜನಪ್ರಿಯ ಟಿಕ್​ ಟಾಕ್ ಸ್ಟಾರ್ ಸೋನಾಲಿ ಪೋಗಟ್​ಗೆ ಬಿಜೆಪಿ ಟಿಕೆಟ್ ನೀಡಿದೆ.

ಹರಿಯಾಣದ ಆದಂಪುರ ಕ್ಷೇತ್ರದಿಂದ ಸೋನಾಲಿ ಕಣಕ್ಕಿಳಿದಿದ್ದು, ಕಾಂಗ್ರೆಸ್​ನಿಂದ ಕುಲ್ದೀಪ್ ಬಿಶ್ನೋಯ್ ಎದುರಾಳಿಯಾಗಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿಡಿತ ಕೊಂಚ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಗ್ಲಾಮರ್ ಟಚ್ ನೀಡಿದೆ.

  • Finally a Tik Tok star gets BJP’s ticket for Adampur constituency, the Bishnoi’s home turf.

    Meet Sonali phogat, another interesting candidate for Haryana assembly election. pic.twitter.com/WkxRjI86wD

    — Jyoti Yadav (@jyotiyadaav) October 3, 2019 " class="align-text-top noRightClick twitterSection" data=" ">

ಹರಿಯಾಣ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಸೋನಾಲಿ ಪೋಗಟ್ ಟಿಕ್​ ಟಾಕ್ ಸಾಕಷ್ಟು ವೈರಲ್ ಆಗುತ್ತಿವೆ.

1969ರಲ್ಲಿ ಆದಂಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಸಾಧಿಸುತ್ತಾ ಬಂದಿದ್ದು, 1969ರಿಂದ ಭಜನ್​ ಲಾಲ್ ಎಂಟು ಬಾರಿ ಗೆಲುಸು ಸಾಧಿಸಿದ್ದರು. ನಂತರ ಭಜನ್​ ಲಾಲ್ ಪತ್ನಿ ಜಸ್ಮಾ ದೇವಿ ಹಾಗೂ ಪುತ್ರ ಕುಲ್ದೀಪ್ ಬಿಶ್ನೋಯ್ ಕ್ರಮವಾಗಿ 1987 ಹಾಗೂ 1998ರಲ್ಲಿ ಗೆಲುವು ಕಂಡಿದ್ದರು.

BJP''s glamour challenge in Congress home turf in Haryana
ಕಾಂಗ್ರೆಸ್ ಅಭ್ಯರ್ಥಿ ಕುಲ್ದೀಪ್ ಬಿಶ್ನೋಯ್

90 ಸ್ಥಾನಗಳಿರುವ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ.

Intro:Body:

ಟಿಕ್​ಟಾಕ್​ ಸ್ಟಾರ್​ ಬಿಜೆಪಿ ಚುನಾವಣಾ ಅಭ್ಯರ್ಥಿ..!

ಬಿಶ್ನೋಯ್​(ಹರಿಯಾಣ): ಹರಿಯಾಣ ವಿಧಾನಸಭೆ ಚುನಾವಣೆಗೆ ಜನಪ್ರಿಯ ಟಿಕ್​ಟಾಕ್ ಸ್ಟಾರ್ ಸೋನಾಲಿ ಪೋಗಟ್​ಗೆ ಬಿಜೆಪಿ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಿದೆ.

ಹರಿಯಾಣದ ಆದಂಪುರ ಕ್ಷೇತ್ರದಿಂದ ಸೋನಾಲಿ ಕಣಕ್ಕಿಳಿದಿದ್ದು, ಕಾಂಗ್ರೆಸ್​ನಿಂದ ಕುಲ್ದೀಪ್ ಬಿಶ್ನೋಯ್ ಎದುರಾಳಿಯಾಗಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿಡಿತ ಕೊಂಚ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಗ್ಲಾಮರ್ ಟಚ್ ನೀಡಿದೆ.

ಹರಿಯಾಣ ಚುನಾವಣೆಯ ಸ್ಪರ್ಧಾಳುಗಳ ಲಿಸ್ಟ್ ಬಿಡುಗಡೆಯಾಗುತ್ತಿದ್ದಂತೆ ಸೋನಾಲಿ ಪೋಗಟ್ ಟಿಕ್​ಟಾಕ್ ಸಾಕಷ್ಟು ವೈರಲ್ ಆಗುತ್ತಿವೆ.

1969ರಲ್ಲಿ ಆದಂಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಸಾಧಿಸುತ್ತಾ ಬಂದಿದ್ದು, 1969ರಿಂದ ಭಜನ್​ ಲಾಲ್ ಎಂಟು ಬಾರಿ ಗೆಲುಸು ಸಾಧಿಸಿದ್ದರು. ನಂತರ ಭಜನ್​ ಲಾಲ್ ಪತ್ನಿ ಜಸ್ಮಾ ದೇವಿ ಹಾಗೂ ಪುತ್ರ ಕುಲ್ದೀಪ್ ಬಿಶ್ನೋಯ್ ಕ್ರಮವಾಗಿ 1987 ಹಾಗೂ 1998ರಲ್ಲಿ ಗೆಲುವು ಕಂಡಿದ್ದರು.

90 ಸ್ಥಾನಗಳಿರುವ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್ 24ರಂದು ಮತಎಣಿಕೆ ನಡೆಯಲಿದೆ. 

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.