ಉತ್ತರ ಪ್ರದೇಶ: ಬಸಂತ್ ಪಂಚಮಿ ಪ್ರಯುಕ್ತ ಪ್ರಯಾಗ್ರಾಜ್ನ ಸಂಗಮ್ ಘಾಟ್ಗೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡಿ ಪುಣ್ಯ ಸ್ನಾನ ಮಾಡಿದ್ರು. ಬಳಿಕ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ರು.
ಯುಪಿ ಸಿಎಂ ಯೋಗಿ ಆದಿತ್ಯನಾಥ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್, ಸಚಿವ ಸಿದ್ಧಾರ್ಥ್ ನಾಥ್ ಸಿಂಗ್ ಸೇರಿ ಮತ್ತಿತರರು ಸಾಥ್ ನೀಡಿದ್ರು.