ETV Bharat / bharat

ಪಕ್ಷ ವಿರೋಧಿ ಚಟುವಟಿಕೆ ಆರೋಪ: 40 ಸದಸ್ಯರನ್ನು ಉಚ್ಛಾಟಿಸಿದ ಬಿಜೆಪಿ - ಉತ್ತರಾಖಂಡ್

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದಕ್ಕಾಗಿ ಮತ್ತು ನಡೆಯಲಿರುವ ಪಂಚಾಯತ್ ಚುನಾವಣೆಯಲ್ಲಿ ಪಕ್ಷ ಬೆಂಬಲಿಸಿದ ಅಭ್ಯರ್ಥಿಗಳ ವಿರುದ್ಧವೇ ನಾಮಪತ್ರ ಸಲ್ಲಿಸಿದ್ದ 40 ಪದಾಧಿಕಾರಿಗಳನ್ನು ಬಿಜೆಪಿ, ಸದಸ್ಯತ್ವ ಸ್ಥಾನದಿಂದ ಉಚ್ಛಾಟನೆ ಮಾಡಿದೆ.

BJP
author img

By

Published : Sep 30, 2019, 5:30 AM IST

ಡೆಹ್ರಾಡೂನ್ : ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದಾರೆ ಎಂಬ ಆರೋಪದಲ್ಲಿ ಬಿಜೆಪಿಯ ಉತ್ತರಖಂಡ ಘಟಕವು ತನ್ನ 40 ಸದಸ್ಯರನ್ನು ಉಚ್ಛಾಟಿಸಿದೆ.

ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಂತೆ ಈ ಘಟನೆ ನಡೆದಿರುವುದು ಅಚ್ಚರಿಗೆ ಕಾರಣವಾಗಿದೆ.

ರಜನೀಶ್ ಶರ್ಮಾ, ಮೀರಾ ರಾಟುರಿ, ಮೋಹನ್ ಸಿಂಗ್ ಬಿಶ್ತ್​, ಮಹೇಶ್ ಬಗ್ರಿ, ಪ್ರಮೀಳಾ ಉನಿಯಾಲ್ ಸೇರಿದಂತೆ 40 ಜನರನ್ನು ಉಚ್ಛಾಟಿಸಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಭಂಡಾರಿ ತಿಳಿಸಿದ್ದಾರೆ.

ಮೇಲ್ನೋಟಕ್ಕೆ 40 ಪದಾಧಿಕಾರಿಗಳು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ವಿರುದ್ಧವೇ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಈ ಪದಾಧಿಕಾರಿಗಳನ್ನು ಪಕ್ಷದ ಹುದ್ದೆಗಳಿಂದ ತೆಗೆದುಹಾಕಲಾಗಿದೆ ಎಂದರು.

ಜುಲೈ ತಿಂಗಳಲ್ಲಿ ಬಿಜೆಪಿಯು ಪ್ರಣವ್ ಸಿಂಗ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿತ್ತು. ತನ್ನ ಬಾಯಲಿ ಮತ್ತು ಕೈಗಳಲ್ಲಿ ಬಂದೂಕು ಹಿಡಿಕೊಂಡು ನೃತ್ಯ ಮಾಡುತ್ತಿದ್ದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಇದು ಪಕ್ಷಕ್ಕೆ ತೀವ್ರವಾದ ಮುಜುಗರ ತರಿಸಿತ್ತು. ಆ ಬಳಿಕ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಯಿತ್ತು.

Intro:Body:

Dehradun (Uttarakhand): The BJP on Sunday stripped 40 of its office bearers of their organisational posts for indulging in anti-party activities and filing nominations for the forthcoming Panchayat elections in the state against candidates supported by the party.

The action was taken by state BJP president Ajay Bhatt on the basis of reports furnished by organisational committees constituted at the district level, state BJP General Secretary Rajendra Bhandari said.

Prima facie, 40 office bearers were found guilty of indulging in anti-party activities and entering the poll fray against BJP supported candidates, he said.

"They have been stripped of their party posts and their expulsion will soon follow," he said.

Bhatt had earlier threatened to take disciplinary action against such leaders saying they will be expelled from the party for six years.

The office bearers absolved of their organisational responsibilities are Mandal General Secretaries, Mandal Presidents and District Vice Presidents.

Panchayat elections are scheduled to be held in 12 districts of the state in three phases from October 6 to October 16.

The results will be announced on October 21.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.