ETV Bharat / bharat

50 ವರ್ಷಗಳ ಕಾಲ ಬಿಜೆಪಿ ಅಧಿಕಾರದಲ್ಲಿರಲಿದೆ: ಅಖಿಲೇಶ್​ಗೆ ಟಾಂಗ್ ನೀಡಿದ ಡಿಸಿಎಂ - ಪ್ರಯಾಗ್​ರಾಜ್

ಮುಂಬರುವ ದಿನಗಳಲ್ಲಿ ನಾವು ಒಟ್ಟಿಗೆ ಚುನಾವಣೆಯನ್ನು ಎದುರಿಸಲಿದ್ದು, ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಹೇಳಿದ್ದ ಮಾಜಿ ಸಿಎಂ ಅಖಿಲೇಶ್​ ಯಾದವ್​ ಅವರಿಗೆ ಡಿಸಿಎಂ ಕೇಶವ್​ ಪ್ರಸಾದ್​ ಮೌರ್ಯ ಟಾಂಗ್​ ಕೊಟ್ಟಿದ್ದಾರೆ. ಇತ್ತೀಚೆಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ನಾವು 2022 ಕ್ಕೆ ರಾಜದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆಂದು ಹೇಳಿದ್ದರು.

ಸಾಂದರ್ಭಿಕ ಚಿತ್ರ
author img

By

Published : Oct 8, 2019, 10:19 AM IST

ಪ್ರಯಾಗ್​ರಾಜ್​ : ಮುಂಬರುವ 50 ವರ್ಷಗಳವರೆಗೂ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿರಲಿದೆಯೆಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ.

ಇತ್ತೀಚೆಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ನಾವು 2022 ಕ್ಕೆ ರಾಜದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆಂದು ಹೇಳಿದ್ದರು. ಮುಂಬರುವ ದಿನಗಳಲ್ಲಿ ನಾವು ಒಟ್ಟಿಗೆ ಚುನಾವಣೆಯನ್ನು ಎದುರಲಿದ್ದು, ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಕೇಶವ್ ಪ್ರಸಾದ್ ಮೌರ್ಯ, ಉತ್ತರ ಪ್ರದೇಶ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಜನರಿಗಾಗಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದು, ಮುಂದಿನ 50 ವರ್ಷಗಳ ಕಾಲ ಅಧಿಕಾರವು ನಮ್ಮ ಕೈಯಲ್ಲಿರಲಿದೆ ಎಂದು ಅಖಿಲೇಶ್​ಗೆ ಟಾಂಗ್ ನೀಡಿದ್ದಾರೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.