ETV Bharat / bharat

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಮೃತದೇಹ ಪತ್ತೆ: ಈ ಸಾವಿಗೆ ಕಾರಣ ಏನು?

ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಕ್ರಮ ಕೈಗೊಳ್ಳುವುದಾಗಿ ಚಿತ್ರಕೂಟದ ಎಸ್​ಎಸ್​ಪಿ ತಿಳಿಸಿದ್ದಾರೆ.

ಇಬ್ಬರು ಯುವತಿಯರ ಮೃತದೇಹ
author img

By

Published : Apr 25, 2019, 3:20 PM IST

ಉತ್ತರ ಪ್ರದೇಶ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಮೃತದೇಹ ಪತ್ತೆಯಾಗಿದ್ದು, ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಉತ್ತರ ಪ್ರದೇಶದ ಚಿತ್ರಕೂಟದಲ್ಲಿರುವ ಮಾವ್​ತೆಹ್ಸಿಲ್​ ನಲ್ಲಿ ಇಬ್ಬರು ಯುವತಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಾರಣ ತಿಳಿದು ಬಂದಿಲ್ಲ.

ಇನ್ನು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಚಿತ್ರಕೂಟದ ಎಸ್​ಎಸ್​ಪಿ, ಮೃತದೇಹದ ಮರಣೋತ್ತರ ಪರೀಕ್ಷೆಯ ನಂತರ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ

Intro:Body:

ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಕ್ರಮ ಕೈಗೊಳ್ಳುವುದಾಗಿ ಚಿತ್ರಕೂಟದ ಎಸ್​ಎಸ್​ಪಿ ತಿಳಿಸಿದ್ದಾರೆ.

ಉತ್ತರ ಪ್ರದೇಶ:  ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಮೃತದೇಹ ಪತ್ತೆಯಾಗಿದ್ದು, ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಉತ್ತರ ಪ್ರದೇಶದ ಚಿತ್ರಕೂಟದಲ್ಲಿರುವ ಮಾವ್​ತೆಹ್ಸಿಲ್​ ನಲ್ಲಿ ಇಬ್ಬರು ಯುವತಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಾರಣ ತಿಳಿದು ಬಂದಿಲ್ಲ.

ಇನ್ನು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಚಿತ್ರಕೂಟದ ಎಸ್​ಎಸ್​ಪಿ, ಮೃತದೇಹದ ಮರಣೋತ್ತರ ಪರೀಕ್ಷೆಯ ನಂತರ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.