ETV Bharat / bharat

ಬ್ರಹ್ಮೋಸ್ ಸೂಪರ್​ ಸಾನಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ - ಬ್ರಹ್ಮೋಸ್ ಸೂಪರ್​ ಸಾನಿಕ್ ಕ್ರೂಸ್ ಕ್ಷಿಪಣಿ

ಬ್ರಹ್ಮೋಸ್ ಸೂಪರ್​ ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು ಎಂದು ಡಿಆರ್‌ಡಿಒ ಮಾಹಿತಿ ನೀಡಿದೆ.

BRAHMOS supersonic cruise missile successfully test fired
ಬ್ರಹ್ಮೋಸ್ ಸೂಪರ್​ ಸಾನಿಕ್ ಕ್ರೂಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ
author img

By

Published : Oct 18, 2020, 3:38 PM IST

ನವದೆಹಲಿ: ಭಾರತೀಯ ನೌಕಾಪಡೆಯು ಸ್ಥಳೀಯವಾಗಿ ನಿರ್ಮಿಸಲಾದ ಸೂಪರ್​ ಸಾನಿಕ್ ಕ್ರೂಸ್ ಕ್ಷಿಪಣಿ ಬ್ರಹ್ಮೋಸ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ತಿಳಿಸಿದೆ.

ಉನ್ನತ ಮಟ್ಟದ ಮತ್ತು ಅತ್ಯಂತ ಸಂಕೀರ್ಣವಾದ ಕುಶಲತೆಯೊಂದಿಗೆ ಕ್ಷಿಪಣಿ ನಿಖರವಾಗಿ ತನ್ನ ಗುರಿಯನ್ನು ಯಶಸ್ವಿಯಾಗಿ ತಲುಪಿದೆ ಎಂದು ಮಾಹಿತಿ ನೀಡಿದೆ.

  • BRAHMOS, the supersonic cruise missile was successfully test fired today on 18th October 2020 from Indian Navy’s indigenously-built stealth destroyer
    INS Chennai, hitting a target in the Arabian Sea. The missile hit the target successfully with pin-point accuracy.

    — DRDO (@DRDO_India) October 18, 2020 " class="align-text-top noRightClick twitterSection" data=" ">

"ಬ್ರಹ್ಮೋಸ್, ಸೂಪರ್​ ಸಾನಿಕ್ ಕ್ರೂಸ್ ಕ್ಷಿಪಣಿಯನ್ನು 2020ರ ಅಕ್ಟೋಬರ್ 18 ರಂದು ಭಾರತೀಯ ನೌಕಾಪಡೆಯ ಸ್ಥಳೀಯವಾಗಿ ನಿರ್ಮಿಸಿದ ಸ್ಟೆಲ್ತ್ ಡೆಸ್ಟ್ರಾಯರ್ ಐಎನ್ಎಸ್ ಚೆನ್ನೈನಿಂದ ಅರೇಬಿಯನ್ ಸಮುದ್ರದಲ್ಲಿದ್ದ ಗುರಿಯನ್ನು ಹೊಡೆಯಲಾಯಿತು. ಕ್ಷಿಪಣಿ ಪಿನ್-ಪಾಯಿಂಟ್ ನಿಖರತೆಯೊಂದಿಗೆ ಗುರಿಯನ್ನು ಯಶಸ್ವಿಯಾಗಿ ಹೊಡೆದಿದೆ" ಎಂದು ಡಿಆರ್​ಡಿಒ ಟ್ವೀಟ್​ ಮಾಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.