ETV Bharat / bharat

ಅನುದಾನರಹಿತ ಅಲ್ಪಸಂಖ್ಯಾತ ವೃತ್ತಿಪರ ಕಾಲೇಜು​ಗಳಿಗೂ ನೀಟ್​ ಅನ್ವಯ: ಸುಪ್ರೀಂ ಮಹತ್ವದ ತೀರ್ಪು - ನೀಟ್​ ಪರೀಕ್ಷೆ

NEET ಪರೀಕ್ಷೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​​ ಮಹತ್ವದ ತೀರ್ಪು ನೀಡಿದೆ.

NEET
NEET
author img

By

Published : Apr 29, 2020, 4:10 PM IST

ನವದೆಹಲಿ: ಇನ್ಮುಂದೆ ಎಂಬಿಬಿಎಸ್​, ಬಿಡಿಎಸ್​ ಮತ್ತು ಸ್ನಾತಕೋತ್ತರ ಕೋರ್ಸ್​ಗಳ ಪ್ರವೇಶ ಪರೀಕ್ಷೆ ಖಾಸಗಿ ಅನುದಾನರಹಿತ ಕಾಲೇಜ್​ಗಳಿಗೂ ಅನ್ವಯವಾಗಲಿದೆ. ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್​)ಗೆ ಸಂಬಂಧಿಸಿದಂತೆ ಸಲ್ಲಿಕೆಯಾದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಮಹತ್ವದ ತೀರ್ಪು ನೀಡಿದೆ.

ಖಾಸಗಿ ಅನುದಾನರಹಿತ ಅಲ್ಪಸಂಖ್ಯಾತ ಕಾಲೇಜು​ಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.