ETV Bharat / bharat

ಕರ್ತವ್ಯದಲ್ಲಿದ್ದ ವೇಳೆ ಕುಸಿದು ಬಿದ್ದು ಬಿಎಸ್​ಎಫ್​ ಅಧಿಕಾರಿ ಸಾವು - ಗಡಿ ಭದ್ರತಾ ಪಡೆ

ಕುಸಿದು ಬಿದ್ದ ತಕ್ಷಣವೇ ಹಾಯತ್ ಸಿಂಗ್​ರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ..

BSF officer dies on duty in Kashmir
ಬಿಎಸ್​ಎಫ್​ ಅಧಿಕಾರಿ ಸಾವು
author img

By

Published : Sep 26, 2020, 4:33 PM IST

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿನ ರಾಜಭವನ ಪ್ರದೇಶದಲ್ಲಿ ನಿಯೋಜನೆಗೊಂಡು ಕರ್ತವ್ಯದಲ್ಲಿದ್ದ ಗಡಿ ಭದ್ರತಾ ಪಡೆ (ಬಿಎಸ್​ಎಫ್​) ಅಧಿಕಾರಿಯೊಬ್ಬರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

163 ಬಿಎಸ್‌ಎಫ್ ಬೆಟಾಲಿಯನ್‌ನ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹಾಯತ್ ಸಿಂಗ್ ಮೃತ ಅಧಿಕಾರಿ. ಕುಸಿದು ಬಿದ್ದ ತಕ್ಷಣವೇ ಹಾಯತ್ ಸಿಂಗ್​ರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ.

ಈ ಸಂಬಂಧ ಎಫ್​ಐಆರ್​ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸ್​ ಮೂಲಗಳು ತಿಳಿಸಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.