ಲಖನೌ: ಲೋಕಸಭಾ ಚುನಾವಣೆ ಗೆಲುವಿಗಾಗಿ ರಣತಂತ್ರ ರೂಪಿಸಿ ಒಂದಾಗಿದ್ದ ಮಾಯಾವತಿಯ ಬಹುಜನ ಸಮಾಜವಾದಿ ಪಕ್ಷ ಹಾಗೂ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಇದೀಗ ತಮ್ಮ ನಡುವಿನ ಮೈತ್ರಿ ಮುರಿದುಕೊಳ್ಳಲು ಮುಂದಾಗಿವೆ.
ಲೋಕಸಭಾ ಚುನಾವಣೆಗಾಗಿ ಈ ಎರಡು ಪಕ್ಷಗಳು ಒಂದಾಗಿ ಹೋರಾಟ ನಡೆಸಿದ್ದರೂ 80 ಕ್ಷೇತ್ರಗಳಲ್ಲಿ ಬಿಜೆಪಿ 62 ಸ್ಥಾನಗಳಲ್ಲಿ ಗೆಲುವು ದಾಖಲು ಮಾಡಿತ್ತು. ಹೀಗಾಗಿ ಎರಡು ಪಕ್ಷಗಳ ನಡುವೆ ಇದೀಗ ವೈಮನಸ್ಸು ಉಂಟಾಗಿದೆ ಎಂದು ತಿಳಿದು ಬಂದಿದೆ. ಈ ಸಲದ ಎಸ್ಪಿ ಹಾಗೂ ಬಿಎಸ್ಪಿ ಕ್ರಮವಾಗಿ 38 ಹಾಗೂ 37 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದವು.
-
वैसे भी जगजाहिर है कि सपा के साथ सभी पुराने गिले-शिकवों को भुलाने के साथ-साथ सन् 2012-17 में सपा सरकार के बीएसपी व दलित विरोधी फैसलों, प्रमोशन में आरक्षण विरूद्ध कार्यों एवं बिगड़ी कानून व्यवस्था आदि को दरकिनार करके देश व जनहित में सपा के साथ गठबंधन धर्म को पूरी तरह से निभाया।
— Mayawati (@Mayawati) June 24, 2019 " class="align-text-top noRightClick twitterSection" data="
">वैसे भी जगजाहिर है कि सपा के साथ सभी पुराने गिले-शिकवों को भुलाने के साथ-साथ सन् 2012-17 में सपा सरकार के बीएसपी व दलित विरोधी फैसलों, प्रमोशन में आरक्षण विरूद्ध कार्यों एवं बिगड़ी कानून व्यवस्था आदि को दरकिनार करके देश व जनहित में सपा के साथ गठबंधन धर्म को पूरी तरह से निभाया।
— Mayawati (@Mayawati) June 24, 2019वैसे भी जगजाहिर है कि सपा के साथ सभी पुराने गिले-शिकवों को भुलाने के साथ-साथ सन् 2012-17 में सपा सरकार के बीएसपी व दलित विरोधी फैसलों, प्रमोशन में आरक्षण विरूद्ध कार्यों एवं बिगड़ी कानून व्यवस्था आदि को दरकिनार करके देश व जनहित में सपा के साथ गठबंधन धर्म को पूरी तरह से निभाया।
— Mayawati (@Mayawati) June 24, 2019
ನಿನ್ನೆ ತಡರಾತ್ರಿಯವರಿಗೆ ಬಿಎಸ್ಪಿ ಸಭೆ ನಡೆಸಿತ್ತು. ಆ ಬಳಿಕ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾಯಾವತಿ ಸರಣಿ ಟ್ವೀಟ್ ಮಾಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿ ಏಕಾಂಗಿಯಾಗಿ ಹೋರಾಟ ನಡೆಸಲಿದ್ದು, ಪಕ್ಷದ ಹಿತದೃಷ್ಠಿಯಿಂದ ಮೈತ್ರಿ ಮರಿದುಕೊಂಡಿರುವುದಾಗಿ ಹೇಳಿದ್ದಾರೆ. 2014ರ ಲೋಕಸಭೆ ಚುನಾವಣೆಯಲ್ಲಿ ಶೂನ್ಯ ಸಂಪಾದನೆ ಮಾಡಿದ್ದ ಬಿಎಸ್ಪಿ ಈ ಸಲ 10 ಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡಿತ್ತು.