ETV Bharat / bharat

ಕಂದಕಕ್ಕೆ ಖಾಸಗಿ ಬಸ್ ಉರುಳಿ 18 ಮಂದಿ ಸಾವು.. ಪ್ರಧಾನಿ ಮೋದಿ, ಅಮಿತ್ ಶಾ ಸಂತಾಪ

ಗುಜರಾತ್​ನ ಬನಸ್ಕಂಟ ಜಿಲ್ಲೆಯ ಅಂಬಾಜಿ ನಗರದಲ್ಲಿ ಬಸ್​ ದುರಂತ ನಡೆದಿದೆ. ಘಟನಾ ಸ್ಥಳಕ್ಕೆ ಆಂಬುಲೆನ್ಸ್ ಆಗಮಿಸಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಂದಕಕ್ಕೆ ಉರುಳಿದ ಖಾಸಗಿ ಬಸ್
author img

By

Published : Sep 30, 2019, 6:56 PM IST

Updated : Sep 30, 2019, 7:50 PM IST

ಬನಸ್ಕಂಟ(ಗುಜರಾತ್): ಸುಮಾರು 50 ಪ್ರಯಾಣಿಕರಿದ್ದ ಖಾಸಗಿ ಬಸ್‌ವೊಂದು ಕಂದಕಕ್ಕೆ ಉರುಳಿದ ಪರಿಣಾಮ ಸುಮಾರು ಹದಿನೆಂಟು ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ಕಂದಕಕ್ಕೆ ಉರುಳಿದ ಖಾಸಗಿ ಬಸ್

ಗುಜರಾತ್​ನ ಬನಸ್ಕಂಟ ಜಿಲ್ಲೆಯ ಅಂಬಾಜಿ ನಗರದಲ್ಲಿ ಬಸ್​ ದುರಂತ ನಡೆದಿದೆ. ಘಟನಾ ಸ್ಥಳಕ್ಕೆ ಆ್ಯಂಬುಲೆನ್ಸ್ ಆಗಮಿಸಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವ ಕಾರ್ಯ ನಡೆಸಲಾಗಿದೆ.

ಹತ್ತಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಸದ್ಯ ರಕ್ಷಣಾ ಕಾರ್ಯಕ್ಕೆ ಸ್ಥಳೀಯರು ಕೈಜೋಡಿಸಿದ್ದಾರೆ.

ಪ್ರಧಾನಿ ಮೋದಿ, ಅಮಿತ್ ಶಾ ಸಂತಾಪ:

ಗುಜರಾತ್​ನಲ್ಲಿ ನಡೆದ ಬಸ್​ ದುರಂತಕ್ಕೆ ಪ್ರಧಾನಿ ಮೋದಿ ಹಅಗೂ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ.

ಬನಸ್ಕಂಟದ ಸುದ್ದಿ ಕೇಳಿ ಅತ್ಯಂತ ನೋವಾಯಿತು. ಸಾವು-ನೋವು ಉಂಟಾದ ಎಲ್ಲರಿಗೂ ಆ ದೇವರು ಶಕ್ತಿ ತುಂಬಲಿ. ಗಾಯಾಗಳು ಶೀಘ್ರ ಗುಣಮುಖರಾಗಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

  • Devastating news from Banaskantha. I am extremely pained by the loss of lives due to an accident. In this hour of grief, my thoughts are with the bereaved families.

    The local administration is providing all possible help to the injured. May they recover soon.

    — Narendra Modi (@narendramodi) September 30, 2019 " class="align-text-top noRightClick twitterSection" data=" ">

ಗುಜರಾತ್​ನ ಬಸ್ ದುರಂತದ ವಿಚಾರ ತಿಳಿದು ದುಃಖಗೊಂಡಿದ್ದೇನೆ. ರಾಜ್ಯ ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಅಲ್ಲಿನ ಅಧಿಕಾರಿಗಳು ರಕ್ಷಣೆಯಲ್ಲಿ ಭಾಗಿಯಾಗಿದ್ದಾರೆ. ಗಾಯಗೊಂಡಿರುವವರು ಬೇಗ ಗುಣಮುಖರಾಗಲಿ ಎಂದು ಗೃಹಸಚಿವ ಅಮಿತ್ ಶಾ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

  • Deeply anguished by the loss of lives due to a tragic bus accident in Banaskantha, Gujarat. Have spoken to the state and local authorities, they are doing everything possible to help the people in need.

    My deepest condolences. May the injured recover at the earliest.

    — Amit Shah (@AmitShah) September 30, 2019 " class="align-text-top noRightClick twitterSection" data=" ">

Intro:Body:

ಕಂದಕಕ್ಕೆ ಉರುಳಿದ ಖಾಸಗಿ ಬಸ್... ಹತ್ತಕ್ಕೂ ಅಧಿಕ ಮಂದಿ ಸಾವು

ಬನಸ್ಕಂಟ(ಗುಜರಾತ್): ಸುಮಾರು 50 ಪ್ರಯಾಣಿಕರಿದ್ದ ಖಾಸಗಿ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ ಹತ್ತಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ಗುಜರಾತ್​ನ ಬನಸ್ಕಂಟ ಜಿಲ್ಲೆಯ ಅಂಬಾಜಿ ನಗರದಲ್ಲಿ ಬಸ್​ ದುರಂತ ನಡೆದಿದೆ. ಘಟನಾ ಸ್ಥಳಕ್ಕೆ ಆ್ಯಂಬುಲೆನ್ಸ್ ಆಗಮಿಸಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವ ಕಾರ್ಯ ನಡೆಸಲಾಗಿದೆ.

ಹತ್ತಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಮದು ಪ್ರಾಥಮಿಕ ವರದಿಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಸದ್ಯ ರಕ್ಷಣಾ ಕಾರ್ಯಕ್ಕೆ ಸ್ಥಳೀಯರು ಕೈಜೋಡಿಸಿದ್ದಾರೆ.

Conclusion:
Last Updated : Sep 30, 2019, 7:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.