ETV Bharat / bharat

ತಮಿಳುನಾಡಿನಲ್ಲಿ ಅಪಘಾತ: ಕರ್ನಾಟಕದ ಉದ್ಯಮಿ ಸೇರಿ ಐವರ ದುರ್ಮರಣ

author img

By

Published : Aug 13, 2019, 3:55 PM IST

ತಮಿಳುನಾಡಿನ ತಿರುವನಮಲೈನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಕೋರಮಂಗಲದಲ್ಲಿ ಗ್ರಾನೈಟ್​ ಉದ್ಯಮಿ ಕುಟುಂಬ ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಕರ್ನಾಟಕ ಉದ್ಯಮಿ ಮೃತ

ಬೆಂಗಳೂರು: ತಮಿಳುನಾಡಿನ ತಿರುವನಮಲೈನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೋರಮಂಗಲದಲ್ಲಿ ಗ್ರಾನೈಟ್​ ಉದ್ಯಮ ನಡೆಸುತ್ತಿದ್ದ ನಗರದ ಉದ್ಯಮಿ ಶ್ರೀನಾಥ್​ ರೆಡ್ಡಿ, ಪತ್ನಿ ಚಂದ್ರಮಾಲಾ ಪುತ್ರಿ ಶಾಲಿನಿ ಪುತ್ರ ಭರತ್​ ಹಾಗೂ ಅಳಿಯ ಸಂದೀಪ್​ ಈ ದುರಂತದಲ್ಲಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಕರ್ನಾಟಕ ಉದ್ಯಮಿ ಮೃತ

ಮೃತರೆಲ್ಲರೂ ಅಣ್ಣಮಲೈಯರ್​ ದರ್ಶನಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇವರು ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.

Intro:ರಾಜ್ಯದಲ್ಲಿ ಉಂಟಾದ ಪ್ರವಾಹ ಹಿನ್ನೆಲೆಯಲ್ಲಿ ಸಾವು ನೋವು ಹಾಗೂ ಸಂತ್ರಸ್ಥರ ಪರಿಸ್ಥಿತಿ ಅರಿಯಲು ಕನ್ನಡ ಚಳವಳಿ ವಾಟಾಳ್ ಪಕ್ಷದ ಸಂಸ್ಥಾಪಕ ಅಧ್ಯಕ್ಷ ರಾಜ್ಯ ಪ್ರವಾಸ ಮಾಡುತಿದ್ದು ಇಂದು ಮೊದಲನೆಯದಾಗಿ ರಾಯಚೂರು ಜಿಲ್ಲೆಗೆ ಭೇಟಿ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಅವರು ರಾಯಚೂರು ಜಿಲ್ಲೆಯ ಸ್ಥಿತಿಗತಿಯಲ್ಲಿ ಉಂಟಾದ ಆಸ್ತಿಪಾಸ್ತಿ ನಷ್ಟ ಸಂತ್ರಸ್ಥರ ಸ್ಥಿತಿಗತಿಯ ಬಗ್ಗೆ ಸಿಬ್ಬಂದಿಯಿಂದ ಮಾಹಿತಿ ಪಡೆದರು.

Body:ಈ ಸಂದರ್ಭದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಸಾಕಷ್ಟು ಸಾವು ನೋವು ಆಸ್ತಿಪಾಸ್ತಿ ನಷ್ಟ ಉಂಟಾಗಿದೆ ಆದ್ರೆ ರಾಜ್ಯದಲ್ಲಿ ಸಂಪುಟ ರಚನೆ ಮಾಡಿಲ್ಲ ಮುಖ್ಯಮಂತ್ರಿ ಗಳೊಬ್ಬರೇ ವೈಮಾನಿಕ ಸಮಿಕ್ಷೆ ಮಾಡಿದ್ದಾರೆ ಪ್ರಧಾನಿ ಮೋದಿ ಅವರು ಪಶ್ಚಿಮ‌ಬಂಗಾಳ ,ತಮಿಳುನಾಡು ಗೆ ಹೋಗ್ತಾರೆ ರಾಜ್ಯಕ್ಕೆ ಬಂದಿಲ್ಲ ಏಕೆ ತಾರತಮ್ಯ ಎಂದು ಕಿಡಿಕಾರಿದರು.
ಕೂಡಲೇ ಸಂತ್ರಸ್ಥ ಕುಟುಂಬಕ್ಕೆ 25 ಲಕ್ಷ ಪರಿಹಾರ ಹಾಗೂ ಕುಟುಂಬ ಲದ ಸದಸ್ಯರೊಬ್ಬರಿಗೆ ಉದ್ಯೋಗ ನೀಡಬೇಕು ಹಾಗೂ ರಾಜ್ಯಕ್ಕೆ 50 ಸಾವಿರ ಕೋಟಿ ತಕ್ಷಣ ಬಿಡುಗಡೆ ಮಾಡಬೇಕು ಎಂದರು.
ಅಲ್ಲದೇ ಹಿಂದುಳಿದ ರಾಯಚೂರು ಜಿಲ್ಲೆಗೆ ಪ್ರವಾಹಪೀಡಿತ ಎಂದು ಘೋಷಣೆ ಮಾಡಿಲ್ಲ ಹಾಗೂ ಅನುದಾನ ನೀಡದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು ಮುಂದೆ ರಾಜ್ಯ ಸರಕಾರಕ್ಕೆ ಈ ಕುರಿತು ತಿಳಿಸಲಾಗುವುದು ಹಾಗೂ ರಾಯಚೂರು ಸೇರಿ ರಾಜ್ಯದ್ಯಂತ ತೀವ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.