ETV Bharat / bharat

ಸಿಎಎ: 30 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ದೆಹಲಿ ಪೊಲೀಸರು

ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಿದ್ದ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದ ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಇಂದು ಬಂಧಿಸಿದ್ದಾರೆ.

CAA
ಸಿಎಎ
author img

By

Published : Jan 16, 2020, 3:48 PM IST

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಿದ್ದ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದ ಸುಮಾರು 25-30 ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಗುರುವಾರ ತುರ್ಕಮಾನ್ ಗೇಟ್ ಪ್ರದೇಶದಲ್ಲಿ ವಶಕ್ಕೆ ಪಡೆದಿದ್ದಾರೆ.

ಬಂಧಿತ ವಿದ್ಯಾರ್ಥಿಗಳನ್ನು ರಾಜಿಂದರ್ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅವರನ್ನು ಬಲವಂತವಾಗಿ ವಶಕ್ಕೆ ಪಡೆಯಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಡಿಸೆಂಬರ್ 15, 2019 ರಂದು, ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವಿನ ಮುಖಾಮುಖಿ ದೇಶಾದ್ಯಂತ ಪ್ರತಿಭಟನೆಗೆ ಕಿಚ್ಚು ಹಚ್ಚಿತ್ತು.

Intro:Body:

CAA: Police detain 30 students in Delhi

 (11:47) 

New Delhi, Jan 16 (IANS) Around 25-30 students who were protesting against the Citizenship Amendment Act and alleged brutality by the police in the Jamia Millia Islamia were detained by the Delhi Police on Thursday from the Turkaman Gate area.

The detained students were taken to Rajinder Nagar police station. The students have alleged that they were detained forcibly.

On December 15, 2019, there was a face-off at the Jamia Millia Islamia between the students and police that sparked protests across the country which are still continuing.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.