ನವದೆಹಲಿ: ನಿನ್ನೆ ಲೋಕಸಭೆಯಲ್ಲಿ ಅಂಗೀಕಾರಗೊಂಡ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆಯಿಂದ ಭಾರತದ ಸಂವಿಧಾನಕ್ಕೆ ದಾಳಿ ಮಾಡಲಾಗುತ್ತಿದೆ. ಈ ಮಸೂದೆಯನ್ನು ಬೆಂಬಲಿಸುವವರೆಲ್ಲರೂ ಭಾರತ ದೇಶದ ಬುನಾದಿ ಮೇಲೆ ದಾಳಿ ನಡೆಸಿ ನಾಶ ಮಾಡಿದಂತೆ ಎಂದು ರಾಗಾ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ.
-
The #CAB is an attack on the Indian constitution. Anyone who supports it is attacking and attempting to destroy the foundation of our nation.
— Rahul Gandhi (@RahulGandhi) December 10, 2019 " class="align-text-top noRightClick twitterSection" data="
">The #CAB is an attack on the Indian constitution. Anyone who supports it is attacking and attempting to destroy the foundation of our nation.
— Rahul Gandhi (@RahulGandhi) December 10, 2019The #CAB is an attack on the Indian constitution. Anyone who supports it is attacking and attempting to destroy the foundation of our nation.
— Rahul Gandhi (@RahulGandhi) December 10, 2019
ಸೋಮವಾರ ಲೋಕಸಭೆಯಲ್ಲಿ ಬಹುಮತದಿಂದ ಅಂಗೀಕಾರಗೊಂಡ ಪೌರತ್ವ ತಿದ್ದುಪಡಿ ಮಸೂದೆ, ನಾಳೆ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ.
ಇದನ್ನೂ ಓದಿ: ಲೋಕಸಭೆಯಲ್ಲಿ ಪಾಸ್, ನಾಳೆ ಮೇಲ್ಮನೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಮಂಡನೆ!