ETV Bharat / bharat

ಸಿಜೆಐ ಮನವಿಗೆ ಸ್ಪಂದಿಸಿದ ಕೇಂದ್ರ: ಸುಪ್ರೀಂ ಜಸ್ಟೀಸ್​ಗಳ ಸಂಖ್ಯೆ ಹೆಚ್ಚಿಸಲು ಪ್ರಸ್ತಾವ

author img

By

Published : Jul 31, 2019, 4:43 PM IST

ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡು ನ್ಯಾಯಮೂರ್ತಿಗಳ ಸಂಖ್ಯೆಯನ್ನು 31ರಿಂದ 34ಕ್ಕೆ ಏರಿಕೆ ಮಾಡುವ ಪ್ರಸ್ತಾವವನ್ನು ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ

Parliament

ನವದೆಹಲಿ: ಸುಪ್ರೀಂಕೋರ್ಟ್​ ನ್ಯಾಯಮೂರ್ತಿಗಳ ಸಂಖ್ಯೆ ಹೆಚ್ಚಿಸುವ ಸಂಬಂಧ ಸಂಸತ್ತಿನಲ್ಲಿ ವಿಧೇಯಕ ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡು ನ್ಯಾಯಮೂರ್ತಿಗಳ ಸಂಖ್ಯೆಯನ್ನು 31ರಿಂದ 34ಕ್ಕೆ ಏರಿಕೆ ಮಾಡುವ ಪ್ರಸ್ತಾವ ಮಸೂದೆಯಲ್ಲಿದೆ. ಸುಪ್ರೀಂ ನ್ಯಾಯಮೂರ್ತಿಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಜೆಐ ರಂಜನ್ ಗೊಗೊಯಿ ಅವರು ಪತ್ರ ಬರೆದ ಕಾರಣ ಕೇಂದ್ರ ಸರ್ಕಾರ ಈ ನಿರ್ಧಾರ ಮಾಡಿದೆ ಎಂದು ಹೇಳಲಾಗ್ತಿದೆ.

2009ರಲ್ಲಿ ಸುಪ್ರೀಂ ನ್ಯಾಯಮೂರ್ತಿಗಳ ಸಂಖ್ಯೆಯನ್ನು 26ರಿಂದ 31ಕ್ಕೆ ಏರಿಕೆ ಮಾಡಲಾಗಿತ್ತು. ಆದರೂ ಸುಪ್ರೀಂನಲ್ಲಿ 58,000 ಪ್ರಕರಣಗಳ ಇತ್ಯರ್ಥವಾಗಬೇಕಿವೆ ಎಂದು ಸಿಜೆಐ ಪತ್ರದಲ್ಲಿ ಉಲ್ಲೇಖಿಸಿದ್ದರು. ಅಲ್ಲದೆ, ಸುಪ್ರೀಂಕೋರ್ಟ್​ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸನ್ನು 62-65ಕ್ಕೆ ಏರಿಕೆ ಮಾಡಬೇಕೆಂದೂ ಅವರು ಕೋರಿದ್ದರು.

Intro:Body:

Supreme Court,

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.