ಮುಂಬೈ: ಕೇರಳದ ಕೋಝಿಕೋಡ್ ಕರಿಪೂರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಪೈಲಟ್ ಕ್ಯಾಪ್ಟನ್ ದೀಪಕ್ ವಸಂತ ಸಾಠೆಯವರ ಮೃತದೇಹದ ಅಂತ್ಯಕ್ರಿಯೆ ಇಂದು ನಡೆಯಲಿದೆ.
ಸದ್ಯ, ನಗರದ ಬಾಬಾ ಆಸ್ಪತ್ರೆಯಲ್ಲಿರುವ ಮೃತದೇಹವನ್ನು ಚಂಡಿವಲಿಯ ಅವರ ನಿವಾಸಕ್ಕೆ ತಂದು ಬಳಿಕ ಅಂತ್ಯ ಕ್ರಿಯೆ ನೆರವೇರಿಸಲಾಗುತ್ತದೆ.