ETV Bharat / bharat

ಕಾರ್​ - ಟ್ರಕ್​ ನಡುವೆ ಭೀಕರ ರಸ್ತೆ ಅಪಘಾತ... ಸ್ಥಳದಲ್ಲೇ ಏಳು ಮಂದಿ ದುರ್ಮರಣ - ಬೊಲೆರೋ ಹಾಗೂ ಟ್ರಕ್​

ಬೊಲೆರೋ - ಟ್ರಕ್​ ನಡುವೆ ಭೀಕರ ರಸ್ತೆ ಅಪಘಾತ ನಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಾರ್​-ಟ್ರಕ್​ ನಡುವೆ ಭೀಕರ ರಸ್ತೆ ಅಪಘಾತ
author img

By

Published : Nov 11, 2019, 12:17 PM IST

ಬೀಡ್: ಬೊಲೆರೋ ಹಾಗೂ ಟ್ರಕ್​ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವಿಗೀಡಾಗಿರುವ ಘಟನೆ ಮಹಾರಾಷ್ಟ್ರದ ಬೀಡ್​​ನ ಪಟೋಡಾದಲ್ಲಿ ನಡೆದಿದೆ.

ಕಾರ್​-ಟ್ರಕ್​ ನಡುವೆ ಭೀಕರ ರಸ್ತೆ ಅಪಘಾತ

ವೇಗವಾಗಿ ಚಲಿಸುತ್ತಿದ್ದ ಬೊಲೆರೋ ಟ್ರಕ್​ ಹಿಂಭಾಗಕ್ಕೆ ಡಿಕ್ಕಿ ಹೊಡೆದಿರುವ ಪರಿಣಾಮ ಇಬ್ಬರು ಮಹಿಳೆಯರು, ಇಬ್ಬರು ಅಪ್ರಾಪ್ತ ವಯಸ್ಸಿನವರು ಸೇರಿದಂತೆ ಏಳು ಮಂದಿ ಮೃತಪಟ್ಟಿಸದ್ದಾರೆ. ಇವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರದ ಬೀಡ್​​ನ ಚುಟುಂಗ್ವಾಡಿ ಗ್ರಾಮದವರಾಗಿರುವ ಇವರೆಲ್ಲರೂ ತಮ್ಮ ಸಂಬಂಧಿಗಳನ್ನು ಭೇಟಿ ಮಾಡಲು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

Intro:Body:

ಕಾರ್​-ಟ್ರಕ್​ ನಡುವೆ ಭೀಕರ ರಸ್ತೆ ಅಪಘಾತ... ಸ್ಥಳದಲ್ಲೇ ಏಳು ಮಂದಿ ದುರ್ಮರಣ

ಬೀಡ್: ಬೊಲೆರೋ ಹಾಗೂ ಟ್ರಕ್​ ನಡುವೆ ನಡೆದ ಭೀಕರ ರಸ್ತೆ  ಅಪಘಾತದಲ್ಲಿ ಏಳು ಮಂದಿ ಸಾವಿಗೀಡಾಗಿರುವ ಘಟನೆ ಮಹಾರಾಷ್ಟ್ರದ ಬೀಡ್​​ನ ಪಟೋಡಾದಲ್ಲಿ ನಡೆದಿದೆ. 

ವೇಗವಾಗಿ ಚಲಿಸುತ್ತಿದ್ದ ಬೊಲೆರೋ ಟ್ರಕ್​ ಹಿಂಭಾಗಕ್ಕೆ ಡಿಕ್ಕಿ ಹೊಡೆದಿರುವ ಪರಿಣಾಮ ಇಬ್ಬರು ಮಹಿಳೆಯರು, ಇಬ್ಬರು ಅಪ್ರಾಪ್ತ ವಯಸ್ಸಿನವರು ಸೇರಿದಂತೆ ಏಳು ಮಂದಿ ಸಾವನ್ನಪ್ಪೊದ್ದಾರೆ. ಇವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು ಎಂದು ತಿಳಿದು ಬಂದಿದೆ. 

ಮಹಾರಾಷ್ಟ್ರದ ಬೀಡ್​​ನ ಚುಟುಂಗ್ವಾಡಿ ಗ್ರಾಮದವರಾಗಿರುವ ಇವರೆಲ್ಲರೂ ತಮ್ಮ ಸಂಬಂಧಿಗಳನ್ನು ಭೇಟಿ ಮಾಡಲು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. 

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.