ETV Bharat / bharat

ಟ್ರಕ್​ಗೆ​ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ಬಲಿ

author img

By

Published : Feb 20, 2020, 12:49 PM IST

ಟ್ರಕ್​ಗೆ​ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಐವರು ಸಾವನ್ನಪ್ಪಿರುವ ಘಟನೆ ಗುರುವಾರ ಸಾಂಬ ಜಿಲ್ಲೆಯಲ್ಲಿ ನಡೆದಿದೆ.

Car collided with truck: 5 from same family dead
ಟ್ರಕ್​ಗೆ​ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ಬಲಿ

ಸಾಂಬ(ಜಮ್ಮು ಕಾಶ್ಮೀರ): ಟ್ರಕ್​ಗೆ​ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಐವರು ಸಾವನ್ನಪ್ಪಿರುವ ಘಟನೆ ಗುರುವಾರ ಸಾಂಬ ಜಿಲ್ಲೆಯಲ್ಲಿ ನಡೆದಿದೆ.

ಜಮ್ಮು ಕಾಶ್ಮೀರದ ಸಾಂಬ ಜಿಲ್ಲೆಯಲ್ಲಿನ ಪಠಾಣ್​ಕೋಟ್​​ ರಾಷ್ಟ್ರೀಯ ಹೆದ್ದಾರಿ ಮೇಲೆ ಚಲಿಸುತ್ತಿದ್ದ ಕಾರು ಟ್ರಕ್​ ಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್​ ತಿಳಿಸಿದ್ದಾರೆ. ಸಾವನ್ನಪ್ಪಿದ ಐದೂ ಮಂದಿ ಒಂದೇ ಕುಟುಂಬದವರಾಗಿದ್ದರು ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದು, ಸಾವಿಗೀಡಾದವರ ಹೆಚ್ಚಿನ ಮಾಹಿತಿ ದೊರೆತಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.