ನವದೆಹಲಿ: ವಿದೇಶಿ ನಿಯಂತ್ರಣ ಕಾಯ್ದೆ(ಎಫ್‌ಸಿಆರ್‌ಎ) ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಮತ್ತು ಆನಂದ್ ಗ್ರೋವರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
-
CBI is carrying out raids at the residence of Supreme Court advocates Indira Jaising and Anand Grover, in connection with Foreign Contribution (Regulation) Act (FCRA) violation case pic.twitter.com/lM3axyurjP
— ANI (@ANI) July 11, 2019 " class="align-text-top noRightClick twitterSection" data="
">CBI is carrying out raids at the residence of Supreme Court advocates Indira Jaising and Anand Grover, in connection with Foreign Contribution (Regulation) Act (FCRA) violation case pic.twitter.com/lM3axyurjP
— ANI (@ANI) July 11, 2019CBI is carrying out raids at the residence of Supreme Court advocates Indira Jaising and Anand Grover, in connection with Foreign Contribution (Regulation) Act (FCRA) violation case pic.twitter.com/lM3axyurjP
— ANI (@ANI) July 11, 2019
ಇಂದಿರಾ ಜೈಸಿಂಗ್ ಮತ್ತು ಆನಂದ್ ಗ್ರೋವರ್‌ರವರ ದೆಹಲಿ ಮತ್ತು ಮುಂಬೈ ಕಚೇರಿಗಳ ಮೇಲೆ ಶೋಧ ಕಾರ್ಯ ನಡೆದಿದೆ.
ಸುಪ್ರೀಂಕೋರ್ಟ್ ವಕೀಲರಾದ ಇಂದಿರಾ ಜೈಸಿಂಗ್ ಹಾಗೂ ಆನಂದ್ ಗ್ರೋವರ್ ಮತ್ತು ಅವರ ಸರ್ಕಾರೇತರ ಸಂಸ್ಥೆ(NGO)ಯ ವಕೀಲರಿಗೆ ಮೇ ತಿಂಗಳಲ್ಲಿ ನೋಟಿಸ್ ನೀಡಿತ್ತು. ಜೊತೆಗೆ ಎನ್‌ಜಿಒ, ಎಫ್‌ಸಿಆರ್‌ಎ ಉಲ್ಲಂಘನೆ ಪ್ರಕರಣದ ತನಿಖೆ ನಡೆಸಿ, ಅರ್ಜಿದಾರರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿತ್ತು.
ಎನ್‌ಜಿಒನ ಅಧಿಕಾರಿಗಳು,ಕಾರ್ಯಕರ್ತರು ಹಾಗೂ ಖಾಸಗಿ ವ್ಯಕ್ತಿಗಳು ಹೆಸರುಗಳು ಸಹ ಸಿಬಿಐ ಎಫ್‌ಐಆರ್‌ನಲ್ಲಿ ದಾಖಲಾಗಿದೆ.