ETV Bharat / bharat

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 4 ರಾಜ್ಯಗಳಲ್ಲಿ ಸಿಬಿಐ ಶೋಧ: ₹1 ಕೋಟಿ ನಗದು ವಶ

author img

By

Published : Nov 25, 2020, 8:27 PM IST

ಬಿಹಾರ, ಉತ್ತರಪ್ರದೇಶ, ತಮಿಳುನಾಡು ಮತ್ತು ಕೇರಳದಲ್ಲಿ ಆರೋಪಿಗಳ ಕಚೇರಿ ಹಾಗೂ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿತ್ತು. ಈ ವೇಳೆ ಸುಮಾರು ಒಂದು ಕೋಟಿ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ..

cbi
ಸಿಬಿಐ

ನವದೆಹಲಿ: ಎರಡು ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಬಿಐ ನಾಲ್ಕು ರಾಜ್ಯಗಳಲ್ಲಿ ದಾಳಿ ನಡೆಸಿದ್ದು, ಈ ವೇಳೆ ಆಭರಣಗಳು ಮತ್ತು ಹೂಡಿಕೆಗೆ ಸಂಬಂಧಿಸಿದ ದಾಖಲೆಗಳು ಮಾತ್ರವಲ್ಲದೇ 1 ಕೋಟಿ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲ್ವೆ ಇಂಜಿನಿಯರ್ ಹಾಗೂ ಭಾರತ ಪ್ರವಾಸೋದ್ಯಮ ಅಧಿಕಾರಿಯ ವಿರುದ್ಧ ಭ್ರಷ್ಟಾಚಾರ ಪ್ರಕರಣಗಳು ಪ್ರತ್ಯೇಕವಾಗಿ ದಾಖಲಾಗಿದ್ದವು. ಈ ಪ್ರಕರಣಗಳ ತನಿಖೆ ನಡೆಸುತ್ತಿರುವ ಸಿಬಿಐ ಬುಧವಾರ ಹಲವೆಡೆ ದಾಳಿ ನಡೆಸಿದೆ.

ಸುಧಾ ಭ್ರಷ್ಟಾಚಾರ ಬಗೆದಷ್ಟು ಆಳ: ಕೆಎಎಸ್ ಅಧಿಕಾರಿ ಆಪ್ತರಿಗೆ​ ಶಾಕ್​ ನೀಡಿದ ಎಸಿಬಿ

ಬಿಹಾರ, ಉತ್ತರಪ್ರದೇಶ, ತಮಿಳುನಾಡು ಮತ್ತು ಕೇರಳದಲ್ಲಿ ಆರೋಪಿಗಳ ಕಚೇರಿ ಹಾಗೂ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿತ್ತು. ಈ ವೇಳೆ ಸುಮಾರು ಒಂದು ಕೋಟಿ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.