ETV Bharat / bharat

ಉನ್ನಾವೊ ಅತ್ಯಾಚಾರ ಸಂತ್ರಸ್ತೆ ಕಾರು ಅಪಘಾತ ಪ್ರಕರಣ: ಒಟ್ಟು 30 ಜನರ ವಿರುದ್ಧ ಕೇಸ್ - ರಾಯ್​ಬರೇಲಿ

ಉನ್ನಾವೊ ಅತ್ಯಾಚಾರ ಸಂತ್ರಸ್ತೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 30 ಜನರ ಮೇಲೆ ಸಿಬಿಐ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ಉನ್ನಾವೊ ಅತ್ಯಾಚಾರ ಪ್ರಕರಣ
author img

By

Published : Jul 31, 2019, 11:07 AM IST

ನವದೆಹಲಿ: ಉತ್ತರಪ್ರದೇಶದ ರಾಯ್​ಬರೇಲಿಯಲ್ಲಿನ ಉನ್ನಾವೋ ಅತ್ಯಾಚಾರ ಸಂತ್ರಸ್ತೆಗೆ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬಿಜೆಪಿ ಶಾಸಕ ಕುಲ್​ದೀಪ್​ ಸಿಂಗ್ ಸೇರಿದಂತೆ 10 ಜನರ ಮೇಲೆ ಸಿಬಿಐ, ಪ್ರಕರಣ ದಾಖಲುಮಾಡಿದೆ.

  • CBI registers case against suspended BJP MLA Kuldeep Singh Sengar including 10 others accused in Unnao rape survivor's accident case. CBI has also registered a case against 20 unknown persons under criminal conspiracy, murder, attempt to murder & criminal intimidation. pic.twitter.com/wUpPRf49hY

    — ANI UP (@ANINewsUP) July 31, 2019 " class="align-text-top noRightClick twitterSection" data=" ">

ಅಲ್ಲದೆ 20ಕ್ಕೂ ಹೆಚ್ಚು ಜನರ ಮೇಲೆ ಕೊಲೆ, ಕೊಲೆ ಯತ್ನ, ಬೆದರಿಕೆ ಪ್ರಕರಣದ ಅಡಿ ಸಿಬಿಐ, ಪ್ರಕರಣ ದಾಖಲು ಮಾಡಿದೆ. ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರು.

ಸಂತ್ರಸ್ತೆಯು ರಾಯ್​ಬರೇಲಿಯ ಜೈಲೊಂದರಲ್ಲಿರುವ ತನ್ನ ಮಾವನನ್ನು ಭೇಟಿಯಾಗಲು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ನಾವು ರಾಯ್​ಬರೇಲಿಯ ಜೈಲಿಗೆ ತೆರಳುತ್ತಿರುವುದು ನಮ್ಮ ಊರಿನ ಎಲ್ಲರಿಗೂ ತಿಳಿದಿತ್ತು. ಈ ಘಟನೆಯ ಹಿಂದೆ ಆತ್ಯಾಚಾರ ಆರೋಪಿ ಬಿಜೆಪಿ ಶಾಸಕ ಕುಲ್​ದೀಪ್​ ಸೆಂಗಾರ್​ ಕೈವಾಡವಿದೆ. ಕೇಸ್​ ಇಲ್ಲಿಗೇ ಕೈಬಿಡಲಿ ಎಂದು ಈ ಕೃತ್ಯದ ಮೂಲಕ ಬೆದರಿಕೆ ಒಡ್ಡಿದ್ದಾನೆ ಎಂದು ಅತ್ಯಾಚಾರ ಸಂತ್ರಸ್ತೆಯ ಸಂಬಂಧಿಯೊಬ್ಬರು ಆರೋಪಿಸಿದ್ದರು.

ಸದ್ಯ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ ಸಿಬಿಐ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

Intro:Body:

aa

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.