ETV Bharat / bharat

ಜುಲೈ 15 ರೊಳಗೆ ಸಿಬಿಎಸ್‌ಇ ಪರೀಕ್ಷೆ ಫಲಿತಾಂಶ ಪ್ರಕಟ

author img

By

Published : Jun 26, 2020, 11:53 AM IST

ಕೊರೊನಾ ಅವಾಂತರದಿಂದಾಗಿ ಸಿಬಿಎಸ್​ಸಿ 10 ಮತ್ತು 12 ನೇ ತರಗತಿಯ ಬಾಕಿ ಉಳಿದಿದ್ದ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಆ ಮುಂಚೆ ನಡೆದಿದ್ದ ಪರೀಕ್ಷೆಗಳ ಫಲಿತಾಂಶವನ್ನು ಜುಲೈ 15 ರೊಳಗೆ ಘೋಷಿಸುತ್ತೇವೆ ಎಂದು ಸೆಂಟ್ರಲ್​ ಬೋರ್ಡ್​ ಆಫ್​ ಸೆಕೆಂಡರಿ ಎಜುಕೇಶನ್​ನ ಪರೀಕ್ಷಾ ನಿಯಂತ್ರಕ ಸನ್ಯಂ ಭಾರದ್ವಾಜ್ ತಿಳಿಸಿದ್ದಾರೆ.

CBSE
ಸಿಬಿಎಸ್‌ಇ

ನವದೆಹಲಿ: 10 ಮತ್ತು 12 ನೇ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಜುಲೈ 15 ರೊಳಗೆ ಘೋಷಿಸಲಾಗುವುದು ಎಂದು ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (CBSE) ಶುಕ್ರವಾರ ತಿಳಿಸಿದೆ.

ಕೋವಿಡ್​ -19 ಸೃಷ್ಟಿಸಿದ ಬಿಕ್ಕಟ್ಟಿನ ಪರಿಸ್ಥಿತಿಯಿಂದಾಗಿ ಬಾಕಿ ಉಳಿದಿದ್ದ ಎಲ್ಲ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಆ ಮುಂಚೆ ನಡೆದಿದ್ದ ಪರೀಕ್ಷೆಗಳ ಫಲಿತಾಂಶವನ್ನು ಜುಲೈ 15 ರೊಳಗೆ ಘೋಷಿಸುತ್ತೇವೆ ಎಂದು ಸೆಂಟ್ರಲ್​ ಬೋರ್ಡ್​ ಆಫ್​ ಸೆಕೆಂಡರಿ ಎಜುಕೇಶನ್​ನ ಪರೀಕ್ಷಾ ನಿಯಂತ್ರಕ ಸನ್ಯಂ ಭಾರದ್ವಾಜ್ ತಿಳಿಸಿದ್ದಾರೆ.

ಪರ್ಯಾಯ ಮೌಲ್ಯಮಾಪನ ಯೋಜನೆಯ ಮೂಲಕ ಫಲಿತಾಂಶಗಳನ್ನು ಘೋಷಿಸಲಾಗುವುದು ಎಂದು ಭಾರದ್ವಾಜ್ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.