ನವದೆಹಲಿ: ಕೋವಿಡ್-19 ತುರ್ತು ಪರಿಸ್ಥಿತಿ ಮತ್ತು ಆರೋಗ್ಯ ವ್ಯವಸ್ಥೆ ಸಿದ್ಧತೆ ಪ್ಯಾಕೇಜ್ ಅಡಿಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್‌ಎಂ) ಮೂಲಕ ₹6309.09 ಕೋಟಿ ರೂ. ಅನುದಾನವನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
ಕೊರೊನಾ ಬಿಕ್ಕಟ್ಟು: ₹6 ಸಾವಿರ ಕೋಟಿ ಅನುದಾನ ಬಿಡುಗಡೆ, ಕರ್ನಾಟಕಕ್ಕೆ ಎಷ್ಟು? - Govt releases Rs 6309 crore
ಕೋವಿಡ್-19 ತುರ್ತು ಪರಿಸ್ಥಿತಿ ಮತ್ತು ಆರೋಗ್ಯ ವ್ಯವಸ್ಥೆ ಸಿದ್ಧತೆ ಪ್ಯಾಕೇಜ್ ಅಡಿಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್‌ಎಂ) ಮೂಲಕ ₹6309.09 ಕೋಟಿ ರೂ. ಅನುದಾನವನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
₹6 ಸಾವಿರ ಕೋಟಿ ಅನುದಾನ ಬಿಡುಗಡೆ