ETV Bharat / bharat

ವಲಸೆ ಕಾರ್ಮಿಕರು ಮರಳಲು ಅನುಕೂಲ ಕಲ್ಪಿಸಬೇಕು : ಕೇಂದ್ರಕ್ಕೆ ಮಾಯಾವತಿ ಒತ್ತಾಯ - ಮಾಯಾವತಿ ಕೇಂದ್ರ ಸರ್ಕಾರವನ್ನು ವಿನಂತಿ

ಎಲ್ಲ ರೀತಿಯ ಮುನ್ನೆಚ್ಚರಿಕ ಕ್ರಮಗಳೊಂದಿಗೆ ವಲಸೆ ಕಾರ್ಮಿಕರಿಗೆ, ತಮ್ಮ ಊರುಗಳಿಗೆ ಮರಳಲು ಅನುವು ಮಾಡಿಕೊಡಬೇಕೆಂದು ಮಾಯಾವತಿ ಕೇಂದ್ರ ಸರ್ಕಾರವನ್ನು ವಿನಂತಿಸಿದ್ದಾರೆ.

ಮಾಯಾವತಿ
ಮಾಯಾವತಿ
author img

By

Published : Apr 22, 2020, 5:10 PM IST

ಲಖನೌ (ಉತ್ತರ ಪ್ರದೇಶ): ವಿವಿಧ ರಾಜ್ಯಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು ತಮ್ಮ ಮನೆಗಳಿಗೆ ಮರಳಲು ಕೇಂದ್ರ ಸರ್ಕಾರ ಅನುಕೂಲ ಕಲ್ಪಿಸಬೇಕು. ಈ ವೇಳೆ ಲಾಕ್ ಡೌನ್ ನಿಯಮಗಳನ್ನು ಪಾಲಿಸಲಾಗಿದೆಯೇ, ಇಲ್ಲವೇ ಎಂದು ಖಚಿತಪಡಿಸಿಕೊಳ್ಳುವಂತೆ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

  • 1.कोरोना प्रकोप के कारण लगे देशव्यापी लाॅकडाउन से सर्वाधिक महाराष्ट्र, दिल्ली, हरियाणा तथा अन्य और राज्यों में भी लाखों गरीब व मजदूर प्रवासी लोग बेरोजगारी व भुखमरी की मार झेल रहे हैं। उन्हें एक वक्त का भोजन भी सही से नहीं मिल रहा है तथा वे हर हाल में अपने घर वापस लौटना चाहते हैं।

    — Mayawati (@Mayawati) April 22, 2020 " class="align-text-top noRightClick twitterSection" data=" ">

ಕೊರೊನಾ ವೈರಸ್ ಹರಡುವಿಕೆ ತಡೆಗೆ ಘೋಷಿಸಿರುವ ಲಾಕ್‌ಡೌನ್‌ನಿಂದಾಗಿ ಲಕ್ಷಾಂತರ ಬಡ ವಲಸೆ ಕಾರ್ಮಿಕರು ಮಹಾರಾಷ್ಟ್ರ, ದೆಹಲಿ, ಹರಿಯಾಣ ಮತ್ತು ಇತರ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದಾರೆ. ಅವರು ನಿರುದ್ಯೋಗ ಮತ್ತು ಹಸಿವಿನಿಂದ ಕಷ್ಟ ಅನುಭವಿಸುತ್ತಿದ್ದಾರೆ. ಅವರೆಲ್ಲರೂ ತಮ್ಮ ತಮ್ಮ ಮನೆಗಳಿಗೆ, ಊರುಗಳಿಗೆ ಹೋಗಲು ಬಯಸುತ್ತಿದ್ದಾರೆ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ .

  • 2. ऐसे में केन्द्र सरकार से आग्रह है कि वह उनकी इस मांँग पर सहानुभूतिपूर्वक विचार करके तथा लाॅकडाउन के नियमों का भी सही से पालन करते हुए उन्हें विशेष ट्रेनों व बसों आदि से उनके घरों तक भेजने की व्यवस्था कराये जैसाकि कोटा से छात्रों को भेजने हेतु किया गया है।

ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಅವರನ್ನು ತಮ್ಮ ಊರುಗಳಿಗೆ ಮರಳಲು ಅನುವು ಮಾಡಿಕೊಡಬೇಕೆಂದು ನಾನು ಕೇಂದ್ರ ಸರ್ಕಾರವನ್ನು ವಿನಂತಿಸುತ್ತೇನೆ. ಕೋಟಾದಲ್ಲಿ ವಿದ್ಯಾರ್ಥಿಗಳಿಗೆ ಮಾಡಿದಂತೆ ವಿಶೇಷ ರೈಲುಗಳು ಅಥವಾ ಬಸ್‌ಗಳ ಮೂಲಕ ಹಿಂದಿರುಗಲು ಸರ್ಕಾರ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಕೂಡಾ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.