ETV Bharat / bharat

ಪ್ರತಿರೋಧದ ನಡುವೆಯೂ ಮಧ್ಯಪ್ರದೇಶದಲ್ಲಿ 3 ಕೃಷಿ ಕಾಯ್ದೆಗಳ ಅನುಷ್ಠಾನ

ರಾಜ್ಯದ ಎಲ್ಲಾ 313 ಬ್ಲಾಕ್‌ಗಳಲ್ಲಿ ನಾವು ಈ ಕಾನೂನುಗಳ ಬಗ್ಗೆ ತರಬೇತಿಯನ್ನು ಆಯೋಜಿಸುತ್ತೇವೆ. ಇದರಿಂದ ನಮ್ಮ ರೈತರು ಅವುಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಬಹುದು ಮತ್ತು ಅವುಗಳಿಂದ ಹೇಗೆ ಪ್ರಯೋಜನ ಪಡೆಯಬೇಕು ಎಂಬುದನ್ನು ತಿಳಿದುಕೊಳ್ಳುತ್ತಾರೆ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ 3 ಕೃಷಿ ಕಾನೂನುಗಳ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

CM Shivraj Singh
ಸಿಎಂ ಶಿವರಾಜ್ ಸಿಂಗ್ ಚೌಹಾಣ್
author img

By

Published : Dec 26, 2020, 12:50 PM IST

ಭೋಪಾಲ್‌: ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ಮಧ್ಯಪ್ರದೇಶದಲ್ಲಿ ಜಾರಿಗೆ ತರಲಾಗಿದ್ದು, ಇದರ ಬಗ್ಗೆ ಯಾವುದೇ ಗೊಂದಲಗಳಿಲ್ಲ ಎಂದು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.

ರಾಜ್ಯದ ಎಲ್ಲಾ 313 ಬ್ಲಾಕ್‌ಗಳಲ್ಲಿ ನಾವು ಈ ಕಾನೂನುಗಳ ಬಗ್ಗೆ ತರಬೇತಿಯನ್ನು ಆಯೋಜಿಸುತ್ತೇವೆ. ಇದರಿಂದ ನಮ್ಮ ರೈತರು ಅವುಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಬಹುದು ಮತ್ತು ಅವುಗಳಿಂದ ಹೇಗೆ ಪ್ರಯೋಜನ ಪಡೆಯಬೇಕು ಎಂಬುದನ್ನು ತಿಳಿದುಕೊಳ್ಳುತ್ತಾರೆ ಎಂದು 3 ಕೃಷಿ ಕಾನೂನುಗಳ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: ರಾಜ್ಯ ಬಿಟ್ಟೋಗಿ, ಇಲ್ಲಾಂದ್ರೆ ಹತ್ತಡಿ ಆಳದಲ್ಲಿ ಹೂತು ಹಾಕುತ್ತೇನೆ: MP ಸಿಎಂ ಹೀಗೆ ಗದರಿಸಿದ್ದು ಯಾರಿಗೆ?

ಶಿವರಾಜ್ ಸಿಂಗ್ ಚೌಹಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಮಸೂದೆ 2020ಗೆ ಸಹ ಅನುಮೋದನೆ ನೀಡಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.